25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿವರದಿ

ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಯವರಿಗೆ ಲಯನ್ಸ್ ಕ್ಲಬ್ ನಿಂದ ಹುಟ್ಟುಹಬ್ಬದ ಶುಭಾಶಯ

ಬೆಳ್ತಂಗಡಿ: 75 ಸಂವತ್ಸರ ಪೂರೈಸಿ‌ 76 ರ ವಸಂತಕ್ಕೆ ಕಾಲಿಟ್ಟಿರುವ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ, ಬೆಳ್ತಂಗಡಿ ಲಯನ್ಸ್ ಕ್ಲಬ್ ನ ಗೌರವ ಸದಸ್ಯ ಡಾ| ಡಿ. ವೀರೇಂದ್ರ ಹೆಗ್ಗಡೆ ಯವರಿಗೆ ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಶುಭಾಶಯ ಸಲ್ಲಿಸಲಾಯಿತು.


ಸ್ಥಾಪಕ ಸದಸ್ಯ ಎಂ.ಜಿ‌‌ ಶೆಟ್ಟಿ ಮತ್ತು ಸುವರ್ಣ ಮಹೋತ್ಸವ ಸಂಭ್ರಮ ವರ್ಷದ ಅಧ್ಯಕ್ಷ ಉಮೇಶ್ ಶೆಟ್ಟಿ ಅವರ ನೇತೃತ್ವದಲ್ಲಿ ಕಾರ್ಯದರ್ಶಿ ಅನಂತಕೃಷ್ಣ, ನಿಕಟಪೂರ್ವ ಅಧ್ಯಕ್ಷ ಡಾ. ದೇವಿಪ್ರಸಾದ್ ಬೊಲ್ಮ, ಸದಸ್ಯರುಗಳಾದ ದತ್ತಾತ್ರೇಯ ಗೊಲ್ಲ, ರಾಮಕೃಷ್ಣ ಗೌಡ, ನಿತ್ಯಾನಂದ ನಾವರ, ರವೀಂದ್ರ ಶೆಟ್ಟಿ ಬಳಂಜ, ಕಿರಣ್ ಕುಮಾರ್ ಶೆಟ್ಟಿ, ಲಕ್ಷ್ಮಣ ಪೂಜಾರಿ, ಜಯಂತ ಶೆಟ್ಟಿ, ಜಗನ್ನಾಥ ಶೆಟ್ಟಿ, ಬಿ.ಕೆ.ಸತೀಶ್ ಆಚಾರ್ಯ, ಜಯರಾಮ್ ಭಂಡಾರಿ ಮತ್ತು ರಾಜು ಶೆಟ್ಟಿ ಇವರುಗಳು ಭಾಗವಹಿಸಿ ಶುಭಾಶಯ ಕೋರಿದರು.

Related posts

ಕೊಯ್ಯೂರು ತಾಲೂಕು ಮಟ್ಟದ ಬಾಲಕ, ಬಾಲಕಿಯರ ಮ್ಯಾಟ್ ಕಬ್ಬಡಿ ಪಂದ್ಯಾಟ

Suddi Udaya

ಮುಂಡಾಜೆ ಬಿ ಕಾರ್ಯಕ್ಷೇತ್ರದ ‘ಶ್ರೀ ಲಕ್ಷ್ಮಿ’ ಹೊಸ ಜ್ಞಾನ ವಿಕಾಸ ಕೇಂದ್ರದ ಉದ್ಘಾಟನೆ

Suddi Udaya

ಚಾರ್ಮಾಡಿ ತಿರುವಿನಲ್ಲಿ ಟರ್ನ್ ಆಗದೇ ನಿಂತ 12 ಚಕ್ರದ ಲಾರಿ: ಬೆಳಗ್ಗೆಯಿಂದ ಚಾರ್ಮಾಡಿ ಘಾಟ್ ನಲ್ಲಿ ವಾಹನ ಸವಾರರ ಪರದಾಟ

Suddi Udaya

ಕಳಿಯ ಗ್ರಾಮ ಪಂಚಾಯತ್ ನಲ್ಲಿ ಸಾಮಾಜಿಕ ಲೆಕ್ಕ ಪರಿಶೋಧನೆ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಧನಸಹಾಯ

Suddi Udaya

ಗುರುವಾಯನಕೆರೆ ಅರಣ್ಯ ವೀಕ್ಷಕ ಗಫೂರ್ ಹೃದಯಾಘಾತದಿಂದ ನಿಧನ

Suddi Udaya
error: Content is protected !!