38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಪ್ರೌಢಶಾಲಾ ಶಿಕ್ಷಕರ ಸಹಪಠ್ಯ ಚಟುವಟಿಕೆ: ಶ್ರೀ ಮಂ. ಅ. ಪ್ರೌಢಶಾಲೆಯ ಶಿಕ್ಷಕರು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ : ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬೆಳ್ತಂಗಡಿ ತಾಲೂಕು ಮಟ್ಟದ ಪ್ರೌಢಶಾಲಾ ವಿಭಾಗದ ಸಹಶಿಕ್ಷಕರ ಸಹಪಠ್ಯ ಚಟುವಟಿಕೆಗಳ ಸ್ಪರ್ಧೆಯು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಗುರುವಾಯನಕೆರೆ ಇಲ್ಲಿ ನಡೆದಿದ್ದು, ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆ ಧರ್ಮಸ್ಥಳ ಇಲ್ಲಿನ ಮುಖ್ಯ ಶಿಕ್ಷಕರಾದ ಪದ್ಮರಾಜು ಎನ್ ಅವರು ವಿಜ್ಞಾನ ರಸಪ್ರಶ್ನೆಯಲ್ಲಿ ದ್ವಿತೀಯ ಸ್ಥಾನವನ್ನು ಗಳಿಸಿರುತ್ತಾರೆ. ಕನ್ನಡ ಅಧ್ಯಾಪಕರಾದ ಯುವರಾಜ ರವರು ಪ್ರಬಂಧ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿ, ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

Related posts

ಕಿಂಡಿ ಅಣೆಕಟ್ಟುಗಳಲ್ಲಿ ಸಿಲುಕಿದ ಕಸಕಡ್ಡಿಗಳ ಸ್ವಚ್ಛತಾ ಕಾರ್ಯ

Suddi Udaya

ಬಂದಾರು: ಬಟ್ಲಡ್ಕ ಜುಮಾ ಮಸೀದಿಯಲ್ಲಿ ಉರೂಸ್ ಕಾರ್ಯಕ್ರಮದ ಉದ್ಘಾಟನೆ

Suddi Udaya

ಪಣೆಜಾಲು ಶ್ರೀ ಸ್ಟಾರ್ ಯುವಕ ಮಂಡಲ ಹಾಗೂ ಮಹಿಳಾ ಮಂಡಲದ ವತಿಯಿಂದ ಧನಸಹಾಯ ಹಸ್ತಾಂತರ

Suddi Udaya

ಹತ್ತು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Suddi Udaya

ಬೆಳ್ತಂಗಡಿ ತಾ.ಪಂ.ನಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ರವರ 132 ನೇ ಜನ್ಮದಿನಾಚರಣೆ

Suddi Udaya

“ಕಲಾ -ಸಂಭ್ರಮ 2024” ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಅಳದಂಗಡಿ ಸರಕಾರಿ ಪ್ರೌಢ ಶಾಲೆಗೆ ಪ್ರಶಸ್ತಿ

Suddi Udaya
error: Content is protected !!