September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಡಿ.10: ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಕಾರ್ತಿಕ ದೀಪೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

ಕಳೆಂಜ: ಇಲ್ಲಿಯ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಡಿ.10 ರಂದು ಕಾರ್ತಿಕ ದೀಪೋತ್ಸವ ನಡೆಯಲಿದ್ದು ಇದರ ಆಮಂತ್ರಣ ಪತ್ರಿಕೆಯು ನ.25 ರಂದು ದೇವಸ್ಥಾನದಲ್ಲಿ ಬಿಡುಗಡೆಗೊಳಿಸಲಾಯಿತು.

ಈ ಸಂದರ್ಭದಲ್ಲಿ ದೇವಸ್ಥಾನದ ಅಧ್ಯಕ್ಷರಾದ ಕೆ. ಶ್ರೀಧರ್ ರಾವ್, ಗ್ರಾಮದ ಪುರೋಹಿತರಾದ ಸತೀಶ್ ಭಿಡೆ , ನವೀನ್ ಭಟ್ ಹತ್ಯಡ್ಕ, ಬಾಲಣ್ಣ ಗೌಡ ಬದಿಮಾರು, ಸಂತೋಷ್ ಗೌಡ ನಾಯರ್ ಮಾರು ಉಪಸ್ಥಿತರಿದ್ದರು.

ಡಿ.10 ರಂದು ಕಾರ್ಯಕ್ರಮದಲ್ಲಿ ಕು|ಸುಪ್ರೀತಾ ಧರ್ಮಸ್ಥಳ ಇವರಿಂದ ಭಕ್ತಿ ಸಂಗೀತ ಕಾರ್‍ಯಕ್ರಮ ನಡೆಯಲಿದೆ.

Related posts

ಉಜಿರೆ: ಮಾಶಾಸನ ಮಂಜೂರಾತಿ ಪತ್ರ ವಿತರಣೆ

Suddi Udaya

ಬೆಳ್ತಂಗಡಿ ಪ್ರಿಯದರ್ಶಿನಿ ಸೌಹಾರ್ದ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ.92.89 ಕೋಟಿ ವಾರ್ಷಿಕ ವ್ಯವಹಾರ, ರೂ.43 ಲಕ್ಷ ನಿವ್ವಳ ಲಾಭ, ಸದಸ್ಯರಿಗೆ ಶೇ.11 ಡಿವಿಡೆಂಟ್

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆ ಹಾಗೂ ಒಕ್ಕೂಟದ ವತಿಯಿಂದ ವಿಶ್ವ ತಂಬಾಕು ವಿರೋಧಿ ದಿನಾಚರಣೆ

Suddi Udaya

ತೆಂಕಕಾರಂದೂರು: ಕಟ್ಟೆಯ ಸಾರ್ವಜನಿಕ ಬಸ್ಸು ತಂಗುದಾಣ ಕುಸಿತ

Suddi Udaya

ಮಿತ್ತಬಾಗಿಲು: ಲೀಲಾವತಿ ನಿಧನ

Suddi Udaya

ಸೂಳಬೆಟ್ಟು ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಗೌರವ

Suddi Udaya
error: Content is protected !!