27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಡಾ. ಡಿ ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂಸೇವಕರಿಂದ ಶುಭಾಶಯ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕ ಧರ್ಮಸ್ಥಳ, ಘಟಕದ ಸ್ವಯಂಸೇವಕರೆಲ್ಲರೂ ಸೇರಿ ರಾಜ್ಯದ ಎಲ್ಲಾ ಶೌರ್ಯ ಘಟಕದ ಪರವಾಗಿ ಡಾ. ಡಿ ವೀರೇಂದ್ರ ಹೆಗ್ಗಡೆಯವರ 75ನೇ ವರ್ಷದ ಹುಟ್ಟುಹಬ್ಬದ ಪ್ರಯುಕ್ತ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿಯ ಸನ್ನಿಧಾನದಲ್ಲಿ ದೇವರಿಗೆ ವಿಶೇ‍ಷ ಪ್ರಾರ್ಥನೆ ಸಲ್ಲಿಸಿ ನಂತರ ಡಾ. ಹೆಗ್ಗಡೆಯವರನ್ನು ಭೇಟಿಯಾಗಿ ಅವರ ಹುಟ್ಟು ಹಬ್ಬಕ್ಕೆ ಶುಭ ಕೋರಿ ಅವರ ಆಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ಮಾತೃಶ್ರೀ ಹೇಮಾವತಿ ಅಮ್ಮನವರ ಆಶೀರ್ವಾದವನ್ನು ಪಡೆದರು.

Related posts

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ರಾಜ್ಯಮಟ್ಟದ ಮುಕ್ತ ಕರಾಟೆ ಚಾಂಪಿಯನ್ಶಿಪ್ ಸ್ಪರ್ಧೆ: ಶಿಹಾನ್ ಅಬ್ದುಲ್ ರೆಹಮಾನ್ ರವರ ನೇತೃತ್ವದ ಉಜಿರೆ ಹಾಗೂ ಬೆಳ್ತಂಗಡಿ ಕರಾಟೆ ತರಬೇತಿ ಕೇಂದ್ರದ ಮಕ್ಕಳಿಗೆ ಹಲವು ಪ್ರಶಸ್ತಿ

Suddi Udaya

ಉಜಿರೆ: ಎಸ್ ಡಿಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಜೀವಜಲಕ್ಕಾಗಿ ಕೆರೆಗಳ ಪುನಶ್ಚೇತನ : ಧರ್ಮಸ್ಥಳ ಯೋಜನೆಯಿಂದ ಒಂದೇ ವರ್ಷದಲ್ಲಿ ರಾಜ್ಯದ 160 ಕೆರೆಗಳಿಗೆ ಕಾಯಕಲ್ಪ

Suddi Udaya

ಮುಂಡಾಜೆ : ಮೈಸೂರು ವಿಭಾಗ ಮಟ್ಟದ ವಾಲಿಬಾಲ್ ಪಂದ್ಯಾಟ ಉದ್ಘಾಟನೆ

Suddi Udaya

ಫೆ.3: ಬೆಳ್ತಂಗಡಿ ಆರ್.ಜೆ. ಫ್ರೆಂಡ್ಸ್ ಕ್ಲಬ್ ಕಲ್ಲಗುಡ್ಡೆ ಆಶ್ರಯದಲ್ಲಿ ತಾಲೂಕು ಮಟ್ಟದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ

Suddi Udaya
error: Content is protected !!