23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಹತ್ಯಡ್ಕ: ನಿವೃತ್ತ ಎ.ಎಸ್.ಐ ಕೆ.ಎಸ್. ಬಾಬು ನಿಧನ

ಹತ್ಯಡ್ಕ :ಇಲ್ಲಿಯ ತುಂಬೆತಡ್ಕ ನಿವಾಸಿ ಕೆ.ಎಸ್. ಬಾಬು (73ವ.) ಇವರು ಅಲ್ಪಕಾಲದ ಅನಾರೋಗ್ಯದಿಂದ ನ.24 ರಂದು ನಿಧನರಾದರು.

ಇವರು ಉಪ್ಪಿನಂಗಡಿ, ಬಂಟ್ವಾಳ, ಬರ್ಕೆ, ಮೂಲ್ಕಿ, ಬೆಳ್ತಂಗಡಿ, ಧರ್ಮಸ್ಥಳ, ಉದನೆ ಠಾಣೆಗಳಲ್ಲಿ 38 ವರ್ಷಗಳ ಕಾಲ ಸೇವೆ ಸಲ್ಲಿಸಿ ಎ.ಎಸ್.ಐ ಯಾಗಿ ನಿವೃತ್ತಿಹೊಂದಿದ್ದರು.

ಮೃತರು ಪತ್ನಿ ಯಶೋಧ, ಮೂವರು ಪುತ್ರರಾದ ಲವ ಕುಮಾರ್, ಶಶಿಕುಮಾರ್, ಕುಮಾರೇಶ ಹಾಗೂ ಇಬ್ಬರು ಪುತ್ರಿಯರಾದ ಶಾಲಿನಿ, ಶೈಲಜಾ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಧರ್ಮಸ್ಥಳ ಗ್ರಾಮದಲ್ಲಿ ಮೃತದೇಹ ದಫನ ಮಾಡಿದ ವ್ಯಕ್ತಿ ಬೆಳ್ತಂಗಡಿ ಕೋರ್ಟ್ ಗೆ ಹಾಜರು

Suddi Udaya

ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ಅಳವಡಿಕೆಗೆ 3 ತಿಂಗಳ ಅವಧಿ ವಿಸ್ತರಣೆ

Suddi Udaya

ಉರುವಾಲು:32ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ

Suddi Udaya

ರಾಜ್ಯಮಟ್ಟದ ಪ್ರತಿಭಾ ಕಾರಂಜಿ ಕವನ ವಾಚನ ಸ್ಪರ್ಧೆ: ಪೆರ್ಲ-ಬೈಪಾಡಿ ಸ.ಪ್ರೌ.ಶಾಲೆಯ ವಿದ್ಯಾರ್ಥಿನಿ ಕು|ನಿತ್ಯಶ್ರೀ ಖಂಡಿಗ 3 ನೇ ಸಮಾಧಾನಕರ ಪ್ರಶಸ್ತಿ

Suddi Udaya

ಅಳದಂಗಡಿ: ಶ್ರೀಮತಿ ಲಕ್ಷ್ಮಿ ಎನ್.ಶೆಟ್ಟಿ ನಿಧನ

Suddi Udaya

ಬೆಳ್ತಂಗಡಿ: ಶ್ರೀ ಧರ್ಮಸ್ಥಳ “ಶೌರ್ಯ” ವಿಪತ್ತು ಘಟಕದ ಕೋರ್ ಕಮಿಟಿಯ ಸಭೆ

Suddi Udaya
error: Content is protected !!