24.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಚ್ಚಿನ: ಉಚಿತ ವೈದ್ಯಕೀಯ ಹಾಗೂ ದಂತ ತಪಾಸಣಾ ಶಿಬಿರ

ಮಚ್ಚಿನ ಶ್ರೀ ಮಹಾತೋಭಾರ ಅನಂತೇಶ್ವರ ಸ್ವಾಮಿ ದೇವಸ್ಥಾನ ಬಳ್ಳಮಂಜ ಮತ್ತು ಕೆಎಂಸಿ ಆಸ್ಪತ್ರೆ ಅತ್ತಾವರ ಮಂಗಳೂರು ಇದರ ಆಶ್ರಯದಲ್ಲಿ ಉಚಿತ ವೈದ್ಯಕೀಯ ಹಾಗೂ ದಂತ ತಪಾಸಣಾ ಶಿಬಿರವು ಸಮುದಾಯ ಭವನ ಬಳ್ಳಮಂಜದಲ್ಲಿ ನಡೆಯಿತು.

ಜನರಿಗೆ ಕಣ್ಣಿನ ವಿಭಾಗ, ಕಿವಿ ಮೂಗು ಮತ್ತು ಗಂಟಲು ವಿಭಾಗ, ದಂತ ಚಿಕಿತ್ಸೆ, ಸಾಮಾನ್ಯ ರೋಗ ಎಲುಬು ಮತ್ತು ಕೀಲು ರೋಗ, ಸ್ತ್ರೀ ರೋಗ ಗಳ ತಪಾಸನೆಯನ್ನು ಜನರು ಪಡೆದುಕೊಂಡರು ಜನರಿಗೆ ಉಚಿತವಾಗಿ ತಪಾಸಣೆ ಹಾಗೂ ಔಷಧಿ ವಿತರಣೆ ಮಾಡಲಾಯಿತು.


ಈ ಸಂದರ್ಭದಲ್ಲಿ ದೇವಾಲಯದ ಅನುವಂಶಿಕ ಆಡಳಿತ ಮೊಕ್ತೇಸರರಾದ ಡಾ| ಹರ್ಷ ಸಂಪಿಗೆತ್ತಾಯ, ಗ್ರಾಮ ಪಂಚಾಯತ್ ಅಧ್ಯಕ್ಷೆ ರುಕ್ಮಿಣಿ. ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಚಂದ್ರಕಾಂತ ನಿಡ್ಡಾಜೆ, ಉಪಾಧ್ಯಕ್ಷರಾದ ಸೋಮಾವತಿ, ಕೆಎಂಸಿ ಆಸ್ಪತ್ರೆಯ ವೈದ್ಯರಾದ ಡಾ| ರಿತ್ವಿಕ್ ಜೈನ್, ಡಾ| ಪಲ್ಲವಿ, ಡಾ. ಭವ್ಯದೀಕ್ಷ, ಡಾ| ರೋಶನಿ, ಡಾ| ಅಶ್ರಫ್, ಡಾ| ಸುಭಾನ್ಸಿ, ಡಾ| ಅವಿನಾಶ್ ಭಟ್, ಡಾ| ಜಫರ್ಸನ್, ಡಾ| ಹಾರ್ಭಟ್, ಗ್ರಾಮ ಪಂಚಾಯತ್ ಸದಸ್ಯರಾದ ರವಿಚಂದ್ರ ಹಾಗೂ ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.

Related posts

ಕೂಟ ಮಹಾಜಗತ್ತು ಬೆಳ್ತಂಗಡಿ ವತಿಯಿಂದ ಮಕರ ಸಂಕ್ರಾಂತಿ ಆಚರಣೆ ಮತ್ತು ಅಭಿನಂದನಾ ಕಾರ್ಯಕ್ರಮ

Suddi Udaya

ವಲಯ ಮಟ್ಟದ ಬಾಲಕರ ತ್ರೋಬಾಲ್ ಪಂದ್ಯಾಟ: ಬರೆಂಗಾಯ ಶಾಲಾ ವಿದ್ಯಾರ್ಥಿಗಳ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಶಿಶಿಲ ಗ್ರಾಮ ಪಂಚಾಯತ್ ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ ಕಾರ್ಯಕ್ರಮ

Suddi Udaya

ಉಜಿರೆ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಕದಿರು (ತೆನೆ) ಹಬ್ಬ 

Suddi Udaya

ಜ.21- 25: ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ ಮತ್ತು ಮಹಾದ್ವಾರದ ಉದ್ಘಾಟನೆ

Suddi Udaya

ನೆರಿಯ : ಗ್ರಾಮ ಪಂಚಾಯತಿನ ದ್ವಿತೀಯ ಹಂತದ ಗ್ರಾಮ ಸಭೆ

Suddi Udaya
error: Content is protected !!