27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಮೊಗ್ರು: ಅಲೆಕ್ಕಿ-ಮುಗೇರಡ್ಕ ಶ್ರೀ ರಾಮ ಶಿಶು ಮಂದಿರದ ಆಶ್ರಯದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಗೋಪೂಜೆ ಹಾಗೂ ತುಳಸಿ ಪೂಜೆ

ಮೊಗ್ರು : ಬೆಳ್ತಂಗಡಿ ತಾಲೂಕಿನ ಮೊಗ್ರು ಗ್ರಾಮದ ಶ್ರೀ ರಾಮ ಶಿಶು ಮಂದಿರ ಅಲೆಕ್ಕಿ-ಮುಗೇರಡ್ಕ ಇದರ ಆಶ್ರಯದಲ್ಲಿ ಸಂಘದ ವಠಾರದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಗೋಪೂಜೆ ಹಾಗೂ ತುಳಸಿ ಪೂಜಾ ಕಾರ್ಯಕ್ರಮವು ನ.24 ರಂದು ನಡೆಯಿತು.

ಈ ಸಂದರ್ಭದಲ್ಲಿ ಸಂಘದ ಪದಾಧಿಕಾರಿಗಳು, ಶಿಶುಮಂದಿರ ಮಾತೆಯರು, ವಿದ್ಯಾರ್ಥಿಗಳು, ಪೋಷಕರು ಸಾರ್ವಜನಿಕರು ಉಪಸ್ಥಿತರಿದ್ದರು.

Related posts

ಪಿಲ್ಯ: ಉದ್ಯಮಿ ಆರಿಸ್ ಬಿಜೆಪಿ ಸೇರ್ಪಡೆ

Suddi Udaya

ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ ಅಳದಂಗಡಿ ವಲಯ ವಾರ್ಷಿಕ ಮಹಾಸಭೆ

Suddi Udaya

ಧರ್ಮಸ್ಥಳ: ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಧರ್ಮಸ್ಥಳ “ರಂಗಶಿವ”ಬಳಗದಿಂದ ಮಕ್ಕಳ ರಂಗ ಶಿಬಿರ “ನಲಿಯೋಣ ಬಾ- 2023”

Suddi Udaya

ಪ್ರಬಂಧ ಸ್ಪರ್ಧೆ: ಕುಂಭ ಶ್ರೀ ವಿದ್ಯಾರ್ಥಿಗಳಿಗೆ ಬಹುಮಾನ

Suddi Udaya

ರಾಜಕೇಸರಿ ಸಂಘಟನೆಯ ಸಂಸ್ಥಾಪಕ ದೀಪಕ್ ಜಿ. ರವರಿಗೆ ಕರ್ನಾಟಕ ಜ್ಯೋತಿ ಅವಾರ್ಡ್

Suddi Udaya
error: Content is protected !!