ಬೆಳ್ತಂಗಡಿ: ಬೆಂಗಳೂರಿನಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಮಟ್ಟದ ಪವರ್ ಲಿಫ್ಟಿಂಗ್ ಚಾಂಪಿಯನ್ ಶಿಪ್ -2023ರಲ್ಲಿ 74 ಕೆಜಿ ವಿಭಾಗದಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿದ್ದ ಬೆಳ್ತಂಗಡಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಾದ ಹೇಮಚಂದ್ರ ಅವರು ಕಂಚಿನ ಪದಕವನ್ನು ಪಡೆದಿದ್ದಾರೆ.