ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಆರಿಕೋಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರಕ್ಕೆ ಖ್ಯಾತ ಚಲನಚಿತ್ರ ನಿರ್ಮಾಪಕ ಆರ್ ಶ್ರೀನಿವಾಸ್ ಭೇಟಿ by Suddi UdayaNovember 25, 2023November 25, 2023 Share0 ಬೆಳಾಲು: ಬೆಂಗಳೂರಿನ ಖ್ಯಾತ ಚಲನಚಿತ್ರ ನಿರ್ಮಾಪಕ ಆರ್ ಶ್ರೀನಿವಾಸ್ ಅವರು ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಆರಿಕೋಡಿಗೆ ಭೇಟಿ ನೀಡಿ ಶ್ರೀದೇವಿ ಚಾಮುಂಡೇಶ್ವರಿಗೆ ವಿಶೇಷವಾಗಿ ಪೂಜೆಯನ್ನು ಸಲ್ಲಿಸಿ, ಧರ್ಮದರ್ಶಿಯವರ ಆಶೀರ್ವಾದ ಪಡೆದರು. Share this:PostPrintEmailTweetWhatsApp