27.9 C
ಪುತ್ತೂರು, ಬೆಳ್ತಂಗಡಿ
March 6, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿ

ಕನ್ಯಾಡಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು

ಧರ್ಮಸ್ಥಳ : ಇಲ್ಲಿಯ ಕನ್ಯಾಡಿ ಮಸೀದಿ ಬಳಿ ಉಜಿರೆಯಿಂದ ಧರ್ಮಸ್ಥಳ ಕಡೆಗೆ ಸಂಚರಿಸುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ನ.27ರಂದು ನಡೆದಿದೆ.

ತಮಿಳುನಾಡು ಮೂಲಕದವರ ಕಾರಿನ ಮುಂಭಾಗ ಸಂಪೂರ್ಣ ನಜ್ಜು-ಗುಜ್ಜಾಗಿದ್ದು, ಪ್ರಯಾಣಿಕರಿಗೆ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.ವಿದ್ಯುತ್ ಲೈನ್‌ನ ಕಂಬ ಮುರಿದಿದ್ದು, ಸ್ಥಳಕ್ಕೆ ಮೆಸ್ಕಾಂ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Related posts

ಪಿಲ್ಯ: ಬಾವಿಗೆ ಬಿದ್ದು ಕಾರ್ಮಿಕ ಸಾವು

Suddi Udaya

ಪುತ್ತೂರು ಉಪ ವಿಭಾಗದ ಸಹಾಯಕ ಆಯುಕ್ತ ಜುಬಿನ್ ಮೊಹಪಾತ್ರರಿಗೆ ಬೆಳ್ತಂಗಡಿ ವಕೀಲರ ಸಂಘದಿಂದ ಅಭಿನಂದನೆ

Suddi Udaya

ಉಜಿರೆ ಎಸ್.ಡಿ.ಎಮ್ ಸಮೂಹ ಶಿಕ್ಷಣ ಸಂಸ್ಥೆಗಳಿಂದ ಶಿಕ್ಷಕರಿಗೆ ‘ಅನುಭವ ಕಲಿಕೆ’ ಕಾರ್ಯಾಗಾರ

Suddi Udaya

ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಸಿಇಟಿ ಪರೀಕ್ಷಾ ಕೇಂದ್ರ

Suddi Udaya

ಇಂದಬೆಟ್ಟು ವಲಯದ ಗುರಿಪಳ್ಳದಲ್ಲಿ ಯಾಂತ್ರಿಕೃತ ಭತ್ತನಾಟಿ

Suddi Udaya

ಓಡಿಲ್ನಾಳ ಸ. ಉ. ಪ್ರಾ. ಶಾಲೆಗೆ ನೆರಿಯ ಪೆಟ್ರೋ ನೆಟ್ ಸಂಸ್ಥೆಯಿಂದ ಡಿಜಿಟಲ್ ಪ್ರಾಜೆಕ್ಟರ್ ಹಸ್ತಾಂತರ

Suddi Udaya
error: Content is protected !!