24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಆಮಂತ್ರಣ ಪರಿವಾರದ ರಾಯಭಾರಿ ವಿಜಯ ಕುಮಾರ್ ಜೈನ್ ಅಳದಂಗಡಿ ರವರಿಗೆ ಪುತ್ತೂರು ಪ್ರತಿಭಾ ಸಾಂಸ್ಕೃತಿಕ ಉತ್ಸವದಲ್ಲಿ ಸನ್ಮಾನ

ಬೆಳ್ತಂಗಡಿ : ಆಮಂತ್ರಣ ಪರಿವಾರ ಎಂಬ ಸಂಸ್ಥೆಯನ್ನು ಕಟ್ಟಿಕೊಂಡು ಉನ್ನತದೆತ್ತರಕ್ಕೆ ತಂದ ಸಾಂಸ್ಕೃತಿಕ ರಾಯಭಾರಿ ವಿಜಯ ಕುಮಾರ್ ಜೈನ್ ಅಳದಂಗಡಿ ಇವರಿಗೆ ನ.26 ರಂದು ಪುತ್ತೂರಿನಲ್ಲಿ ಸನ್ಮಾನ ನಡೆಯಿತು.

ನವೀನ್ ಪುತ್ತೂರು ಸಾರಥ್ಯದ ಶ್ರೀ ಕೃಷ್ಣ ಯುವಕ ಮಂಡಲ ಸಿಟಿಗುಡ್ಡೆ ಇವರ ನೇತೃತ್ವದಲ್ಲಿ 2ನೇ ವರ್ಷದ ಪ್ರತಿಭಾ ಸಾಂಸ್ಕೃತಿಕ ಉತ್ಸವದಲ್ಲಿ ಈ ಸನ್ಮಾನ ನಡೆಯಿತು.
ಹಲವಾರು ಕಲಾವಿದರಿಗೆ ವೇದಿಕೆಯನ್ನು ನೀಡಿ ನೂರಾರು ಕಾರ್ಯಕ್ರಮದ ಜತೆಗೆ ಸೇವೆಗಳನ್ನು ಮಾಡುತ್ತಿರುವುದನ್ನು ಗುರುತಿಸಿ ಈ ಗೌರವ ಸಲ್ಲಿಕೆಯಾಗಿದೆ.

Related posts

ಪದ್ಮುಂಜ ಸರಕಾರಿ ಪ. ಪೂ. ಕಾಲೇಜಿಗೆ ಶೇ. 86.04 ಫಲಿತಾಂಶ

Suddi Udaya

ಅರಸಿನಮಕ್ಕಿ ಸರಕಾರಿ ಪದವಿ ಪೂರ್ವ ಕಾಲೇಜಿನ ನೂತನ ಕಟ್ಟಡಕ್ಕೆ ಶಿಲಾನ್ಯಾಸ

Suddi Udaya

ನಡ ಸ.ಪ.ಪೂ. ಕಾಲೇಜಿನಲ್ಲಿ ಮತದಾರರ ಜಾಗೃತಿ ಕಾರ್ಯಕ್ರಮ

Suddi Udaya

ಕಳಿಯ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಕೊಯ್ಯೂರು: ಹರ್ಪಳದಲ್ಲಿ ಅಡ್ಡಲಾಗಿರುವ ಮರವನ್ನು ಸರಿಸಿ ದಾರಿಯನ್ನು ಸರಿಪಡಿಸುವಂತೆ ಸ್ಥಳೀಯರ ಒತ್ತಾಯ

Suddi Udaya

ಕೊಕ್ಕಡ: ಶ್ರೀ ಲಕ್ಷ್ಮೀ ಪ್ರೋಫೇಶನಲ್ ಲೇಡಿಸ್ ಬ್ಯೂಟಿಪಾರ್ಲರ್ ಶುಭಾರಂಭ

Suddi Udaya
error: Content is protected !!