April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕರಾಟೆಯಲ್ಲಿ ಸಾನ್ವಿ ಎಸ್ ಕೋಟ್ಯಾನ್ ರವರಿಗೆ ಪ್ರಶಸ್ತಿ

ಬಳಂಜ: ಪಸ್ಟ್ ನ್ಯಾಷನಲ್ ಲೆವಲ್ ಕರಾಟೆ ಚಾಂಪಿಯನ್‌ ಶಿಪ್ -2023 ಮಂಗಳೂರು ಟ್ರೋಫಿ ಕರಾಟೆ ಸ್ಪರ್ದೆಯಲ್ಲಿ ಸಾನ್ವಿ ಎಸ್ ಕೋಟ್ಯಾನ್ ದ್ವೀತಿಯ ಸ್ಥಾನದೊಂದಿಗೆ ಪ್ರಶಸ್ತಿ ಪಡೆದಿದ್ದಾರೆ.

ಮಂಗಳೂರಿನಲ್ಲಿ ನಡೆದ ಕರಾಟೆ ಚಾಂಪಿಯನ್‌ ಶಿಪ್ ಸ್ಪರ್ದೆಯಲ್ಲಿ ಭಾಗವಹಿಸಿ ಪ್ರಶಸ್ತಿ ಪಡೆದರು. ನೆಲ್ಯಾಡಿ ಬೆಥನಿ ಶಾಲೆಯಲ್ಲಿ 6 ನೇ ತರಗತಿಯಲ್ಲಿ ಓದುತ್ತಿರುವ ಇವರು ಯಶವಂತ್ ನೆಲ್ಯಾಡಿ- ಸೌಮ್ಯ ನಾಲ್ಕೂರು ದಂಪತಿ ಪುತ್ರಿ.

Related posts

ಬಸ್ ದರ ಏರಿಕೆ ಮಾಡಿರುವುದು ರಾಜ್ಯ ಸರಕಾರ ಜನರ ಬದುಕಿನ‌ ಮೇಲೆ ದಾಳಿ ಮಾಡಿದಂತಾಗಿದೆ : ಸಿಪಿಐಎಂ ತಾಲೂಕು ಕಾರ್ಯದರ್ಶಿ ಬಿ.ಎಂ.ಭಟ್

Suddi Udaya

ಮರೋಡಿ: ಏ.22ರಂದು ಸಾರ್ವಜನಿಕ ಶ್ರೀ ಶನೈಶ್ವರ ಪೂಜೆ

Suddi Udaya

ನಾರಾವಿ: ಸಂತ ಅಂತೋನಿ ಪ.ಪೂ. ಕಾಲೇಜಿನ ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya

ಅಂಡಿಂಜೆ ನಿಸರ್ಗ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ವಾರ್ಷಿಕ ಮಹಾಸಭೆ

Suddi Udaya

ನಡ ಸ.ಪ್ರೌ. ಶಾಲಾ ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದ ಕ್ರೀಡಾಪಟು ದಿನೇಶ್ ವೇಣೂರುರಿಂದ ಕ್ರೀಡಾ ಸ್ಪೈಕ್ ಶೂ ಕೊಡುಗೆ

Suddi Udaya

ಮಂಜೊಟ್ಟಿ ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya
error: Content is protected !!