25.7 C
ಪುತ್ತೂರು, ಬೆಳ್ತಂಗಡಿ
May 17, 2025
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ನಗರ ಬ್ಲಾಕ್ ಕಾಂಗ್ರೆಸ್‌ನ ವೀಕ್ಷಕರಾಗಿ ಪುತ್ತೂರು ನಗರ ಕಾಂಗ್ರೆಸ್ ಅಧ್ಯಕ್ಷ ಹೆಚ್. ಮಹಮ್ಮದ್ ಅಲಿ ನೇಮಕ

ಬೆಳ್ತಂಗಡಿ: ಮುಂಬರುವ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಬೆಳ್ತಂಗಡಿ ನಗರ ಬ್ಲಾಕ್ ಕಾಂಗ್ರೆಸ್‌ನ ವೀಕ್ಷಕರಾಗಿ ಪುತ್ತೂರು ನಗರ ಕಾಂಗ್ರೆಸ್ ಅಧ್ಯಕ್ಷ ಹೆಚ್. ಮಹಮ್ಮದ್ ಅಲಿ ಅವರನ್ನು ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವ ವಿಧಾನಪರಿಷತ್‌ ಸದಸ್ಯ ಹರೀಶ್ ಕುಮಾರ್ ನೇಮಕಗೊಳಿಸಿದ್ದಾರೆ.

ಕಾಂಗ್ರೆಸ್ ಪಕ್ಷದ ಗೆಲುವಿಗಾಗಿ ಕಾರ್ಯತಂತ್ರ ರೂಪಿಸಲು, ಪಕ್ಷ ಸಂಘಟನೆಗಾಗಿ ಸೂಕ್ತ ಸಲಹೆ ಸೂಚನೆ ನೀಡಲು ಮತ್ತು ಇವೆಲ್ಲದರ ಮೇಲ್ವಿಚಾರಣೆ ನೋಡಿಕೊಳ್ಳಲು ಬೆಳ್ತಂಗಡಿ ನಗರ ಬ್ಲಾಕ್‌ಗೆ ಚುನಾವಣೆ ವೀಕ್ಷಕರಾಗಿ ನೇಮಕಗೊಂಡಿರುವ ಎಚ್.ಮಹಮ್ಮದ್ ಅಲಿಯವರು ಜಿಲ್ಲಾ ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿಯಾಗಿಯೂ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದಾರೆ.
ಪುತ್ತೂರು ಪುರಸಭೆ ಮತ್ತು ನಗರಸಭೆಯ ಸದಸ್ಯರಾಗಿ, ವಿಪಕ್ಷ ನಾಯಕರಾಗಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ.

Related posts

ಬೆಳ್ತಂಗಡಿ: ತಾಲೂಕು ಆಡಳಿತ ಸೌಧದಲ್ಲಿ ಸವಿತಾ ಮಹರ್ಷಿ ಜಯಂತಿ ಆಚರಣೆ

Suddi Udaya

ಕಲ್ಮಂಜ: ಬೈಕ್ ಹಾಗೂ ಕಾರು ಡಿಕ್ಕಿ: ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಆರಂಬೋಡಿ ಗ್ರಾ.ಪಂ. ಗ್ರಾಮ ಸಭೆ

Suddi Udaya

ಧರ್ಮಸ್ಥಳ ಯಕ್ಷಗಾನ ಮೇಳ: ಸೇವೆ ಬಯಲಾಟ ಪ್ರದರ್ಶನ

Suddi Udaya

ಬಿಜೆಪಿ ಯುವ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿಶಾಸಕ ಹರೀಶ್ ಪೂಂಜ ನೇಮಕ

Suddi Udaya

ಧರ್ಮಸ್ಥಳದಲ್ಲಿ ಉಚಿತ ಸಾಮೂಹಿಕ ವಿವಾಹ ನೋಂದಣಿ ಕಛೇರಿ ಉದ್ಘಾಟನೆ

Suddi Udaya
error: Content is protected !!