September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸ್ವರ್ಣ ಜೇಸಿ ಸಪ್ತಾಹ: ಗೋಲ್ಡನ್ ಜೆಸಿಐ ಡ್ಯಾನ್ಸಿಂಗ್ ಸ್ಟಾರ್ ಸ್ಪರ್ಧೆಯಲ್ಲಿ ರಿತ್ವಿಕ್ ಕೆ. ಪಿ ಬೆಳ್ತಂಗಡಿ ಪ್ರಥಮ ಸ್ಥಾನ

ಬೆಳ್ತಂಗಡಿ: ಸ್ವರ್ಣ ಜೇಸಿ ಸಪ್ತಾಹ 2023 ಕಾರ್ಕಳ ಇಲ್ಲಿ ನ.26 ರಂದು ನಡೆದ ಗೋಲ್ಡನ್ ಜೆಸಿಐ ಡ್ಯಾನ್ಸಿಂಗ್ ಸ್ಟಾರ್ ಸ್ಪರ್ಧೆಯಲ್ಲಿ ಸಿನಿಯರ್ ವಿಭಾಗದ ಡಾನ್ಸ್ ಸ್ಪರ್ಧೆಯಲ್ಲಿ ಬೀಟ್ ರಾಕರ್ಸ್ ಡಾನ್ಸ್ ಅಕಾಡೆಮಿಯ ವಿದ್ಯಾರ್ಥಿಯಾದ ರಿತ್ವಿಕ್ ಕೆ.ಪಿ ಬೆಳ್ತಂಗಡಿ ಪ್ರಥಮ ಸ್ಥಾನ ಪಡೆದಿದ್ದಾರೆ.

Related posts

ಬೆಳ್ತಂಗಡಿ: ನೇಮಿರಾಜ್ ಬುಣ್ಣು ನಿಧನ

Suddi Udaya

ಬಜಿರೆ :ನರದ ಸಮಸ್ಯೆಯಿಂದ ಬಳಲುತ್ತಿರುವ ಮಾಲತಿಯವರಿಗೆ ವೇಣೂರು ಯುವವಾಹಿನಿ ಘಟಕದ ವತಿಯಿಂದ ಮಂಚ ಕೊಡುಗೆ

Suddi Udaya

ಧ್ವನಿ ನ್ಯೂಸ್ ಚಾನೆಲ್ ನ ವಿಸ್ತೃತ ಭಾಗ ಧ್ವನಿ ನ್ಯೂಸ್ ವೆಬ್ ಸೈಟ್ ಲೋಕಾರ್ಪಣೆ

Suddi Udaya

ತೀರಾ ಹದಗೆಟ್ಟ ಮಚ್ಚಿನ ಪುರುಷರ ಮಜಲು ಕಲಾಯಿ ರಸ್ತೆ : ಶಾಲಾ ಮಕ್ಕಳ ಪರದಾಟ; ದುರಸ್ತಿಗೆ ಸ್ಥಳೀಯರ ಒತ್ತಾಯ

Suddi Udaya

ದ.ಕ ಜಿಲ್ಲಾ ಉಸ್ತುವಾರಿ ಸಚಿವರಾಗಿ ದಿನೇಶ್ ಗುಂಡೂರಾವ್ ನೇಮಕ

Suddi Udaya

ರಬ್ಬರ್ ಬೆಳೆಗಾರರ ಸಮಸ್ಯೆ: ಕೇಂದ್ರ ಸರಕಾರಕ್ಕೆ ಹಕ್ಕೊತ್ತಾಯ ವರದಿ ಸಲ್ಲಿಕೆ

Suddi Udaya
error: Content is protected !!