September 6, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಳಂಜ ಸರ್ವೋದಯ ಫ್ರೆಂಡ್ಸ್ ಅಟ್ಲಾಜೆ ನೂತನ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಸುರೇಶ್ ಪೂಜಾರಿ ಹೇವ

ಬಳಂಜ: ಸರ್ವೋದಯ ಫ್ರೆಂಡ್ಸ್ ಅಟ್ಲಾಜೆ ಬಳಂಜ ಇದರ ನೂತನ ಪದಾಧಿಕಾರಿಗಳ ಆಯ್ಕೆಯು ಇತ್ತೀಚೆಗೆ ನಡೆಯಿತು.

ಅಧ್ಯಕ್ಷರಾಗಿ ಸುರೇಶ್ ಪೂಜಾರಿ ಹೇವ, ಉಪಾಧ್ಯಕ್ಷರಾಗಿ ಜಗದೀಶ್ ಪೆರಾಜೆ, ಪ್ರಧಾನ ಕಾರ್ಯದರ್ಶಿಯಾಗಿ ಪ್ರಣಾಮ್ ಶೆಟ್ಟಿ, ಕ್ರೀಡಾ ಕಾರ್ಯದರ್ಶಿಯಾಗಿ ಲತೇಶ್ ಪೆರಾಜೆ, ಜೊತೆ ಕಾರ್ಯದರ್ಶಿಯಾಗಿ ಪ್ರಶಾಂತ್ ಕಜೆಕೋಡಿ ಆಯ್ಕೆಯಾದರು. ಹಾಗೂ ವಿವಿಧ ಸಮಿತಿಗೆ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.

Related posts

ತುಮಕೂರಿನಲ್ಲಿ ಹತ್ಯೆಗೀಡಾದ ಬೆಳ್ತಂಗಡಿ ತಾಲೂಕಿನ ನಿವಾಸಿಗಳ ಮನೆಗೆ ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಆಲಿ, ಮಾಜಿ ಶಾಸಕ ಮೊಹಿಯುದ್ದೀನ್ ಬಾವಾ, ಎಸ್.ಡಿ.ಪಿ.ಐ ನಿಯೋಗ ಭೇಟಿ

Suddi Udaya

ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿ ಕನ್ನಡ ಪ್ರಬಂಧ ಸ್ಪರ್ಧೆ: ಅಂಡಿಂಜೆ ಸ.ಉ. ಪ್ರಾ. ಶಾಲೆಯ ವಿದ್ಯಾರ್ಥಿ ಪ್ರಜ್ಞಾ ಪ್ರಥಮ ಸ್ಥಾನ

Suddi Udaya

ಪುಂಜಾಲಕಟ್ಟೆ: ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ 17.40 ಅಡಿ ಎತ್ತರದ ಶ್ರೀರಾಮ ಮಂದಿರದ ವರ್ಣ ರಂಜಿತ ಕಟ್ಟೌಟ್ ನಿರ್ಮಾಣ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಜಾತ್ರಾಮಹೋತ್ಸವ: 25 ಸಾವಿರಕ್ಕೂ ಹೆಚ್ಚಿನ ಮಹಿಳೆಯರಿಂದ ಅಮ್ಮನ ಮಡಿಲ ಪ್ರಸಾದ ಸ್ವೀಕಾರ

Suddi Udaya

ಬೆಳಾಲು ಗ್ರಾಮ ಪಂಚಾಯತ್ ಮಕ್ಕಳ ಗ್ರಾಮ ಸಭೆ

Suddi Udaya

ಉಜಿರೆ: ವಿನೋದ್ ಬೆಂಗಳೂರಿನಲ್ಲಿ ಹೃದಯಾಘಾತದಿಂದ ನಿಧನ

Suddi Udaya
error: Content is protected !!