24.6 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕನ್ಯಾಡಿಯಲ್ಲಿ ‘ಸ್ಪೂರ್ತಿ’ ಹೊಸ ಜ್ಞಾನ ವಿಕಾಸ ಕೇಂದ್ರ ಉದ್ಘಾಟನೆ

ನಡ : ಲಾಯಿಲ ವಲಯದ ನಡ ಕನ್ಯಾಡಿಯಲ್ಲಿ ಸ್ಪೂರ್ತಿ ಎಂಬ ನಾಮಕರಣದೊಂದಿಗೆ ಹೊಸ ಜ್ಞಾನ ವಿಕಾಸ ಕೇಂದ್ರವನ್ನು ತಾಲೂಕಿನ ಗೌರವಾನ್ವಿತ ಯೋಜನಾಧಿಕಾರಿಯವರು ಉದ್ಘಾಟನೆ ಮಾಡಿ ಜ್ಞಾನ ವಿಕಾಸ ಕೇಂದ್ರದ ಹಿನ್ನಲೆ ಮತ್ತು ದ್ಯೇಯೋದ್ದೇಶಗಳ ಬಗ್ಗೆ ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಅಮೂಲ್ಯ ಅಕ್ಷರ ಸಾಕ್ಷರತಾ ಕೇಂದ್ರದ ಸಮಾಲೋಚಕಿಯವರಾದ ಉಷಾ ರವರು ಜ್ಞಾನ ವಿಕಾಸ ಕೇಂದ್ರದ ಮೂಲಕ ಮಹಿಳೆಯರಿಗೆ ಉತ್ತಮ ಮಾಹಿತಿಗಳು ದೊರೆಯುತ್ತಿದ್ದು ಕಾರ್ಯಕ್ರಮದ ಸದುಪಯೋಗವನ್ನು ಪಡೆಯುವಂತೆ ತಿಳಿಸಿದರು. ಸಮನ್ವಯಧಿಕಾರಿಯವರಾದ ಮಧುರಾವಸಂತ್ ರವರು ಕೇಂದ್ರದ ಸಭೆ ನಡೆಸುವ ರೀತಿಯ ಬಗ್ಗೆ ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ವಲಯ ಮೇಲ್ವಿಚಾರಕ ಸುಶಾಂತ್, ಸೇವಾಪ್ರತಿನಿಧಿ ಪುಷ್ಪ, ಪ್ರಬುದ್ಧ ಜ್ಞಾನ ವಿಕಾಸ ಕೇಂದ್ರದ ಸದಸ್ಯರಾದ ಸರಳಾ ಉಪಸ್ಥಿತರಿದ್ದರು.

Related posts

ಚಾರ್ಮಾಡಿ ಘಾಟ್ ನಲ್ಲಿ ರಸ್ತೆಗೆ ಬಿದ್ದ ಮರ

Suddi Udaya

ಮುಡಾ ಹಗರಣ: ಹೈಕೋರ್ಟ್ ನಲ್ಲಿ ಸಿಎಂ ಸಿದ್ದರಾಮಯ್ಯ ಅರ್ಜಿ ವಜಾ

Suddi Udaya

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ಕೆಸರಲ್ಲಿ ಕಸರತ್ತು – ವಿಶೇಷ ಸ್ಪರ್ಧೆಗಳ ಆಯೋಜನೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಮತ್ತು ಲಯನ್ಸ್ ಕ್ಲಬ್ ಬೆಳ್ತಂಗಡಿಯ ವತಿಯಿಂದ ದೀಪಾವಳಿ ಸಂಭ್ರಮ

Suddi Udaya

ಮುಂಡಾಜೆ : ಹೆದ್ದಾರಿ ಸೇತುವೆಯ ಕಾಮಗಾರಿಯ ವೇಳೆ ಹಿಟಾಚಿ ಪಲ್ಟಿ

Suddi Udaya

ಡೆಂಗ್ಯೂ ವಿರೋಧ ಮಾಸಾಚಾರಣೆ ಅಂಗವಾಗಿ ತಾಲೂಕಿನ ಗ್ರಾ.ಪಂ. ಗಳ ಪಿಡಿಒ, ಕಾರ್ಯದರ್ಶಿ ಮತ್ತು ಸಿಬ್ಬಂದಿಗಳಿಗೆ ಮಾಹಿತಿ

Suddi Udaya
error: Content is protected !!