April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸುಲ್ಕೇರಿ: ಬ್ರಹ್ಮಗಿರಿ ಬ್ರಹ್ಮಶ್ರೀ ಗುರುನಾರಾಯಣ ಸೇವಾ ಸಮಿತಿಯ ಮಾಸಿಕ ಸಭೆ

ಸುಲ್ಕೇರಿ: ಇಲ್ಲಿಯ ಬ್ರಹ್ಮಗಿರಿ ಬ್ರಹ್ಮಶ್ರೀ ಗುರುನಾರಾಯಣ ಸೇವಾ ಸಮಿತಿಯ ಮಾಸಿಕ ಸಭೆಯನ್ನು ಸಂಘದ ಅಧ್ಯಕ್ಷರಾದ ಕೊರಗಪ್ಪ ಪೂಜಾರಿ ಅವರ ನೇತೃತ್ವದಲ್ಲಿ,ನಡೆಸಲಾಯಿತು.

ಈ ಸಂದರ್ಭದಲ್ಲಿ ಸಂಘದ ಗೌರವಾಧ್ಯಕ್ಷರಾದ ಸುಧೀರ್ ಎಸ್.ಬಿ, ಕಾರ್ಯದರ್ಶಿಯಾದ ಡೀಕಯ್ಯ ಪೂಜಾರಿ, ನಿರ್ದೇಶಕರುಗಳಾದ ಸುನಿಲ್ ಪೂಜಾರಿ, ಶಂಕರ್ ಪೂಜಾರಿ, ವಸಂತ ಪೂಜಾರಿ, ಗುರುಪ್ರಸಾದ್ ಪೂಜಾರಿ ಹಾಗೂ ಸಂಘದ ಸದಸ್ಯರು ಉಪಸ್ಥಿತರಿದ್ದರು.

Related posts

ಉಜಿರೆಯ ಉದ್ಯಮಿ ಮೋಹನ ಮುರುಡಿತ್ತಾಯ ನಿಧನ

Suddi Udaya

ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಉಡುಪಿ ಜಿಲ್ಲೆ ಪ್ರಥಮ, ದ.ಕ ಜಿಲ್ಲೆ ದ್ವಿತೀಯ

Suddi Udaya

ಮಡಂತ್ಯಾರು ರೋಟರಿ ಕ್ಲಬ್ ವತಿಯಿಂದ ಪಾರೆಂಕಿ ಬಿಸಿಎಂ ಹಾಸ್ಟೆಲ್ ಗೆ ಟಿ.ವಿ. ಕೊಡುಗೆ

Suddi Udaya

ಮರೋಡಿ ಪಲಾರಗೋಳಿ ಆದಿಶಕ್ತಿ ಸೇವಾ ಸಮಿತಿಯಿಂದ 12ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

Suddi Udaya

ಬೆಳಾಲು ಗ್ರಾಮ ಪಂಚಾಯತ್ ನಲ್ಲಿ ಉಚಿತ ಫೂಟ್ ಪಲ್ಸ್ ಥೆರಪಿ ಶಿಬಿರದ ಉದ್ಘಾಟನೆ

Suddi Udaya

ಗುರುವಾಯನಕೆರೆ ಯಕ್ಷಗಾನ ನಾಟ್ಯ ತರಗತಿಗೆ ಚಾಲನೆ

Suddi Udaya
error: Content is protected !!