September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಯುವ ಸಂಸತ್ತು ಸ್ಪರ್ಧೆ: ಅರ್ಪಿತಾ ಎ. ರಾಜ್ಯಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ: ಗದಗದಲ್ಲಿ ನಡೆದ ರಾಜ್ಯ ಮಟ್ಟದ ಯುವ ಸಂಸತ್ತು ಸ್ಪರ್ಧೆಯಲ್ಲಿ ಉಪ್ಪಿನಂಗಡಿ ಸರಕಾರಿ ಪದವಿ ಪೂರ್ವ ಕಾಲೇಜು (ಪ್ರೌಢಶಾಲಾ ವಿಭಾಗ)ದಲ್ಲಿ ವ್ಯಾಸಂಗ ಮಾಡುತ್ತಿರುವ ಇಳ೦ತಿಲ ಗ್ರಾಮದ ವಿದ್ಯಾರ್ಥಿನಿ ಅರ್ಪಿತಾ.ಎ ತೃತೀಯ ಸ್ಥಾನ ಪಡೆದಿರುತ್ತಾಳೆ.

ಬೆಳ್ತಂಗಡಿ ತಾಲೂಕು ಇಲಂತಿಲ ಗ್ರಾಮದ ಆಟಾಲು ನಿವಾಸಿ ಆನಂದ ಪೂಜಾರಿ ಮತ್ತು ಜಯಂತಿ ದಂಪತಿಯ ಪುತ್ರಿ.

Related posts

ಬೆಳ್ತಂಗಡಿ ತಾಲೂಕು ಮಟ್ಟದ ಪಂಚ ಗ್ಯಾರಂಟಿ ಸಭೆ

Suddi Udaya

ನಿರಂಜನ್ ಬಾವಂತಬೆಟ್ಟು ನಿಧನಕ್ಕೆ ಮಾಜಿ ಶಾಸಕ ವಸಂತ ಬಂಗೇರರಿಂದ ಸಂತಾಪ

Suddi Udaya

ನಾಗೇಶ್ ಕುಮಾರ್ ಅಭಿಮಾನಿ ಬಳಗದಿಂದ ಸೌಜನ್ಯ ಮನೆಗೆ ಭೇಟಿ

Suddi Udaya

ಕಿಲ್ಲೂರು  ಸ.ಉ.ಪ್ರಾ. ಶಾಲೆಯಲ್ಲಿ  ಯೋಗ ದಿನಾಚರಣೆ 

Suddi Udaya

ರಾಜ್ಯದಲ್ಲಿ ವಚನಭ್ರಷ್ಟ ಕಾಂಗ್ರೆಸ್ ಸರಕಾರ: ಪ್ರತಾಪಸಿಂಹ ನಾಯಕ್

Suddi Udaya

ಕನ್ಯಾಡಿ: ಮತ್ತಿಲ ನಿವಾಸಿ ಶಿವರಾಜ್ ಆತ್ಮಹತ್ಯೆ

Suddi Udaya
error: Content is protected !!