23.3 C
ಪುತ್ತೂರು, ಬೆಳ್ತಂಗಡಿ
March 7, 2026
Uncategorized

ಕಕ್ಕಿಂಜೆ: ಕಾರೊಂದರ ಮೇಲೆ ಕಾಡಾನೆ ದಾಳಿ

ಬೆಳ್ತಂಗಡಿ; ಕಕ್ಕಿಂಜೆ ಸಮೀಪ‌ ಬಯಲು ಬಸ್ತಿಯಲ್ಲಿ ಕಾಡಾನೆ ರಸ್ತೆಯಲ್ಲಿ ಓಡಾಟ ನಡೆಸಿ ಕಾರೊಂದರ ಮೇಲೆ ದಾಳಿ ನಡೆಸಿದ ಘಟನೆ ಸೋಮವಾರ ರಾತ್ರಿಯ ವೇಳೆ ಸಂಭವಿಸಿದೆ.

ಆನೆ ಬರುವುದನ್ನು ನೋಡಿ ಕಾರನ್ನು ರಸ್ತೆ ಬದಿಯಲ್ಲಿ ನಿಲ್ಲಿಸಿದ್ದಾರೆ ಕಾರಿನ ಬಳಿ ಬಂದ ಕಾಡಾನೆ ಕಾರಿನ ಮುಂಭಾಗವನ್ನು ಮೇಲೆತ್ತಿ ಕೆಳಗೆ ಬಿಟ್ಟಿದೆ. ಕಾರಿನಲ್ಲಿದ ಒಬ್ನರಿಗೆ ಈ ಸಂದರ್ಭದಲ್ಲಿ ಗಾಯವಾಗಿರುವುದಾಗಿ ತಿಳಿದು ಬಂದಿದೆ. ಬಳಿಕ ಕಾಡಾನೆ ಅಲ್ಲಿಯೇ ಅರಣ್ಯದತ್ತ ಸಾಗಿದೆ.

Related posts

ಬೆಳ್ತಂಗಡಿ: ಡಿ.ಕೆ.ಆರ್.ಡಿ.ಎಸ್ – ಮಕ್ಕಳ ರಜಾ ಶಿಬಿರ- ಚಿಲಿಪಿಲಿ 2023 ಹಾಗೂ ಮಾಸಿಕ ಬೆಂಬಲ ಸಭೆ

Suddi Udaya

ಕರಾಟೆ ಸ್ಪರ್ಧೆ: ಬೆಳ್ತಂಗಡಿ ಶ್ರೀ ಧ.ಮಂ. ಆಂ. ಮಾ. ಶಾಲೆಯ ವಿದ್ಯಾರ್ಥಿ ಯಶಸ್ವಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಜ.25: ಬೆಳ್ತಂಗಡಿಯಲ್ಲಿ ಕೋಟಕ್ ಲೈಫ್ ಉದ್ಘಾಟನೆ

Suddi Udaya

ಪದ್ಮುಂಜ ಶಾಲೆಯಲ್ಲಿ ಪರೀಕ್ಷೆಗೆ ಅವಕಾಶ ನೀಡಿಲ್ಲ ಎಂಬ ಆರೋಪ: ಪರೀಕ್ಷೆಗೆ ಹಾಜರಾದ ಇಬ್ಬರೂ ವಿದ್ಯಾರ್ಥಿಗಳು

Suddi Udaya

ಬೆಳ್ತಂಗಡಿ ಹಿಂದೂ ರುದ್ರಭೂಮಿ ಅಭಿವೃದ್ಧಿಗೆ ಧರ್ಮಸ್ಥಳ ಸಮುದಾಯ ಅಭಿವೃದ್ಧಿ ಯೋಜನೆಯಿಂದ ನೆರವು

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ನ ಸುವರ್ಣ ಸಂಭ್ರಮದ ಪ್ರಯುಕ್ತ ‘ಸುವರ್ಣ ಸೇವಾ ವನಮಹೋತ್ಸವ’

Suddi Udaya
error: Content is protected !!