25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನವರದಿ

ಗುಂಡೂರಿ ಸತ್ಯನಾರಾಯಣ ಪೂಜಾ ಭಜನಾ ಮಂದಿರದ ಅರ್ಚಕ ಸಿ‌.ಕೃಷ್ಣ ಭಟ್ ನಿಧನ

ಗುಂಡೂರಿ:ಶ್ರೀ ಸತ್ಯನಾರಾಯಣ ಪೂಜಾ ಭಜನಾ ಮಂದಿರ ಗುಂಡೂರಿ ತುಂಬೆದಲೆಕ್ಕಿ ಇಲ್ಲಿನ ಪ್ರಧಾನ ಅರ್ಚಕರು, ಗುಂಡೂರಿ ಮಜಲಕ್ಕೆ ನಿವಾಸಿ ಸಿ. ಕೃಷ್ಣ ಭಟ್ ಅವರು ನ28 ರಂದು ಹೃದಯಘಾತದಿಂದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಇವರು ಸುಮಾರು 30 ವರ್ಷಗಳಿಂದ ಶ್ರೀ ಸತ್ಯನಾರಾಯಣ ಪೂಜಾ ಭಜನಾ ಮಂದಿರದ ಅರ್ಚಕರಾಗಿ ಸೇವೆ ಸಲ್ಲಿಸಿ ಊರಿನಲ್ಲಿ ಎಲ್ಲರೊಂದಿಗೂ ಉತ್ತಮ ಬಾಂಧವ್ಯ ಹೊಂದಿದ್ದರು.

ಮೃತರು ಪತ್ನಿ, ಇಬ್ಬರು ಪುತ್ರರು, ಓರ್ವ ಪುತ್ರಿ ಹಾಗೂ ಬಂಧು ಮಿತ್ರರನ್ನು ಅಗಲಿದ್ದಾರೆ.

Related posts

ಉಜಿರೆ:ಎಸ್‌.ಡಿ.ಎಂ ಅಂತರಾಷ್ಟ್ರೀಯ ಯೋಗ ಮತ್ತು ನ್ಯಾಚುರೋಪತಿ ಸಮ್ಮೇಳನದ ಸಮಾರೋಪ

Suddi Udaya

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ

Suddi Udaya

ಹೊಟ್ಟೆನೋವಿನಿಂದ ಬಳಲಿ ಚಿಕಿತ್ಸೆ ಫಲಕಾರಿಯಾಗದೆ ಯುವತಿ ಮೃತ್ಯು

Suddi Udaya

ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕರ್ನಾಟಕ ಬೆಳ್ತಂಗಡಿ ತಾಲೂಕು ಘಟಕ : ಮಹಿಳಾ ಪ್ರಕಾರದ ವತಿಯಿಂದ ಮಹಿಳಾ ದಿನಾಚರಣೆಯ ಕಾರ್ಯಕ್ರಮ

Suddi Udaya

ಪುಂಜಾಲಕಟ್ಟೆಯಲ್ಲಿ ಹೆಸರಾಂತ ಬಿ.ಪುಂಡಲೀಕ ಬಾಳಿಗಾ & ಸನ್ಸ್ ಜ್ಯುವೆಲ್ಲರ್‍ಸ್ ವಿಸ್ತೃತ ನೂತನ ಮಳಿಗೆಯ ಶುಭಾರಂಭ

Suddi Udaya

ಬೆಳ್ತಂಗಡಿ: ಶ್ರೀ ಗುರುದೇವ ಪ್ರ.ದರ್ಜೆ ಕಾಲೇಜಿನ ನೂತನ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!