24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಡಿ.4: ಬೆಳ್ತಂಗಡಿಯಲ್ಲಿ ಮಂಜೂಷ ಗ್ಲಾಸ್ & ಪ್ಲೈವುಡ್ಸ್ ಮಳಿಗೆ ಶುಭಾರಂಭ

ಬೆಳ್ತಂಗಡಿ: ಆಧುನಿಕ ಮನೆಗಳ ಹಾಗೂ ಸಂಸ್ಥೆಗಳ ಇತ್ತೀಚಿನ ವಿನ್ಯಾಸಗಳು ಮತ್ತು ಮಾದರಿಗಳಿಗೆ ಸಂಬಂಧಿಸಿದಂತೆ ಹೆಚ್ಚಾಗಿ ಗ್ಲಾಸ್ & ಪ್ಲೈವುಡ್ಸ್ ಬಳಕೆಯನ್ನು ಒಳಗೊಂಡಿದೆ.

ಕಳೆದ ಕೆಲವು ಸಮಯದ ಹಿಂದೆ ಉಜಿರೆಯಲ್ಲಿ ಪ್ಲೈವುಡ್ಸ್ ಗ್ಯಾರೇಜ್ ಇಂಟೀರಿಯರ್ಸ್ ಸಂಸ್ಥೆಯನ್ನು ಹುಟ್ಟು ಹಾಕಿ ಉತ್ತಮ ಗುಣಮಟ್ಟದ ವಸ್ತುಗಳನ್ನು ಪೂರೈಸುವುದರೊಂದಿಗೆ ಗ್ರಾಹಕರ ಪ್ರೀತಿ, ವಿಶ್ವಾಸ, ನಂಬಿಕೆ ಗಳಿಸಿ ಇದೀಗ ಬೆಳ್ತಂಗಡಿಯ ಮೂರು ಮಾರ್ಗದ ಬಳಿಯಿರುವ ಲಕ್ಷ್ಮೀ ಕಾಂಪ್ಲೆಕ್ಸ್ ನಲ್ಲಿ ಮಂಜೂಷ ಗ್ಲಾಸ್ & ಪ್ಲೈವುಡ್ಸ್ ಸಂಸ್ಥೆಯು ಡಿ.4 ರಂದು ಶುಭಾರಂಭಗೊಳ್ಳಲಿದೆ ಎಂದು ಸಂಸ್ಥೆಯ ಮಾಲಕರು ತಿಳಿಸಿದ್ದಾರೆ.

ಸಂಸ್ಥೆಯಲ್ಲಿ ಗ್ರಾಹಕರಿಗೆ ಕೈಗೆಟುಕುವ ದರದಲ್ಲಿ ಉತ್ತಮ ಗುಣಮಟ್ಟದ ಗ್ಲಾಸ್,ಪ್ಲೈವುಡ್ಸ್ ಹಾಗೂ ಮನೆ,ಸಂಸ್ಥೆಯ ಸೌಂದರ್ಯ ಹೆಚ್ಚಿಸುವ,ಉತ್ತಮ ಬೆಳಕು ಬೀಳುವಂತ ಐಟಂಗಳು ಲಭ್ಯವಿದೆ.ಪವರ್ ಟೂಲ್ಸ್, ಕಿಚನ್ ಸೆಟ್ಟಿಂಗ್,ಹಾರ್ಡ್‌ವೇರ್ ಸಿಗುತ್ತದೆ ಎಂದು ಸಂಸ್ಥೆಯ ಮಾಲಕರು ತಿಳಿಸಿದರು

Related posts

ಶಿಶಿಲ ಅಡ್ಡಹಳ್ಳ ಎಂಬಲ್ಲಿ ರಸ್ತೆಗೆ ಅಡ್ಡವಾಗಿ ಬಿದ್ದ ಬೃಹತ್ ಗಾತ್ರದ ಮರ: ಶೌರ್ಯ ವಿಪತ್ತು ತಂಡದ ಸದಸ್ಯರಿಂದ ಮರ ತೆರವು

Suddi Udaya

ಅಕ್ರಮ ಕಲ್ಲು ಗಣಿಗಾರಿಕೆ ಪ್ರಕರಣ : ಮೂವರ ವಿರುದ್ಧ ಪ್ರಕರಣ ದಾಖಲು

Suddi Udaya

ನಾರಾವಿ ಉ.ಹಿ.ಪ್ರಾ. ಶಾಲೆಯಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮ

Suddi Udaya

ಗುರುವಾಯನಕೆರೆ: ಉಚಿತ ನೇತ್ರಾ ತಪಾಸಣಾ ಮತ್ತು ಚಿಕಿತ್ಸಾ ಶಿಬಿರ

Suddi Udaya

ಕ್ರಿಯೇಟಿವ್ ಸಂಸ್ಥೆಯ ಉಚಿತ ಶಿಕ್ಷಣದ ‘ಹೊಂಗಿರಣ’ಯೋಜನೆಗೆ ಅರ್ಜಿ ಆಹ್ವಾನ

Suddi Udaya

ರಾಜ್ಯಮಟ್ಟದ ಕರಾಟೆ ಸ್ಪರ್ಧೆ: ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಸತ್ಯರ್ಥ ಎಸ್. ಜೈನ್ ಪ್ರಥಮ ಸ್ಥಾನ

Suddi Udaya
error: Content is protected !!