April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಸಂಪೂರ್ಣ ಸುರಕ್ಷಾ ಸಹಾಯಧನ ವಿತರಣೆ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ) ಬೆಳ್ತಂಗಡಿ ತಾಲೂಕಿನ ಉಜಿರೆ ವಲಯದ ಮಾಚಾರು ಕಾರ್ಯಕ್ಷೇತ್ರದ ಮಾಚಾರು ಬಿ ಪ್ರಗತಿ ಬಂಧು ಸಂಘದ ಅಬ್ಬಾಸ್ ರವರಿಗೆ ಅನಾರೋಗ್ಯದ ಕಾರಣ ಸಂಪೂರ್ಣ ಸುರಕ್ಷದ ಸಹಾಯಧನದ ಮೊತ್ತ ರೂ. 11,900/- ಮೊತ್ತದ ಚೆಕ್ಕನ್ನು ತಾಲೂಕು ಯೋಜನಾಧಿಕಾರಿಯಾದ ಸುರೇಂದ್ರರವರು ವಿತರಿಸದವರು.

ಮೇಲ್ವಿಚಾರಕಿಯಾದ ಶ್ರೀಮತಿ ವನಿತ ಹಾಗೂ ತಾಲೂಕಿನ ಕೃಷಿ ಅಧಿಕಾರಿ ರಾಮ್ ಕುಮಾರ್ ಉಪಸ್ಥಿತರಿದ್ದರು,

Related posts

ಕಳೆಂಜ ರಾಜು ಜೋಸೆಫ್ ಅವರ ಸಾವು ಪ್ರಕರಣ ಯಾವುದೋ ಅನಾರೋಗ್ಯದಿಂದ ಮೃತಪಟ್ಟಿರುವುದಾಗಿ ಮಗನಿಂದ ಠಾಣೆಗೆ ದೂರು

Suddi Udaya

ವಾಲಿಬಾಲ್ ಪಂದ್ಯಾಟ: ಬಂದಾರು ಪ್ರಾಥಮಿಕ ಶಾಲಾ ಬಾಲಕಿಯರ ತಂಡ ಪ್ರಥಮ

Suddi Udaya

ತೆಕ್ಕಾರು: ಸರಳಿಕಟ್ಟೆ ಜಂಕ್ಷನ್ ನಲ್ಲಿ ಮೋರಿ ಕುಸಿತ

Suddi Udaya

ಬಂದಾರು: ಮೈರೋಳ್ತಡ್ಕ ಒಕ್ಕೂಟದ ವತಿಯಿಂದ ಸ್ವಚ್ಛತಾ ಶ್ರಮದಾನ

Suddi Udaya

ಶೌರ್ಯ ಇಂಟರ್ ನ್ಯಾಷನಲ್ ಕರಾಟೆ ಚಾಂಪಿಯನ್ ಶಿಪ್: ಉಜಿರೆ ಅನುಗ್ರಹ ಆಂಗ್ಲಮಾಧ್ಯಮ ಶಾಲೆಯ ವಿದ್ಯಾರ್ಥಿ ನಿಶಾನ್ ಎಚ್ ಪೂಜಾರಿ ಗೆ ಚಿನ್ನದ ಪದಕ

Suddi Udaya

ಉಜಿರೆ : ಸಹಕಾರ ಸಂಘದ ಅಧ್ಯಕ್ಷ ಇಚ್ಚಿಲ ಸುಂದರ ಗೌಡ ನಿಧನ

Suddi Udaya
error: Content is protected !!