April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಕಲ್ಮಂಜ: ಡಾ| ಉದಯ ಹೆಬ್ಬಾರ್ ನಿಧನ

ಕಲ್ಮಂಜ ಗ್ರಾಮದ ಪರಾರಿ ಮನೆ ನಿವಾಸಿ, ಪ್ರಸ್ತುತ ಬೆಂಗಳೂರು ಸುಂಕದಕಟ್ಟೆಯಲ್ಲಿ ಕಳೆದ 20ವರ್ಷಗಳಿಂದ ವೈದ್ಯಕೀಯ ವೃತ್ತಿ ನಡೆಸಿಕೊಂಡು ಬರುತ್ತಿದ್ದ ಡಾ| ಉದಯ ಹೆಬ್ಬಾರ್ (57ವರ್ಷ) ಅಲ್ಪಕಾಲದ ಅನಾರೋಗ್ಯದಿಂದ ನ.27 ರಂದು ಸಂಜೆ ಬೆಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು.


ಮೃತರು ಪತ್ನಿ ಶ್ರೀಮತಿ ಹರಿಣಿ , ಪುತ್ರ ಸನತ್, ಇಬ್ಬರು ಸಹೋದರರು, ಇಬ್ಬರು ಸಹೋದರಿಯರು ಹಾಗೂ ಕುಟುಂಬ ವರ್ಗವನ್ನು ಅಗಲಿದ್ದಾರೆ.

Related posts

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಅಕೊಲೆಡ್ಸ್ ತರಗತಿಗಳಿಗೆ ಚಾಲನೆ

Suddi Udaya

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ನಿಟ್ಟಡೆ ಕುಂಭಶ್ರೀ ವಿದ್ಯಾಸಂಸ್ಥೆ ಚಾಂಪಿಯನ್

Suddi Udaya

ಉಜಿರೆ ಲಲಿತನಗರ ನಿವಾಸಿ ಲೀಲಾವತಿ ನಿಧನ

Suddi Udaya

ಚಾರ್ಮಾಡಿಯಲ್ಲಿ ಕಾಡಾನೆ ಹಾವಳಿ

Suddi Udaya

ಪುಂಜಾಲಕಟ್ಟೆ: ‘ಸ್ವಾಸ್ತ್ಯ ಸಂಕಲ್ಪ’ ಮಾದಕ ವಸ್ತು ಸೇವನೆಯ ದುಷ್ಪರಿಣಾಮದ ಬಗ್ಗೆ ಜಾಗೃತಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘದ ವತಿಯಿಂದ ವಿದ್ಯಾರ್ಥಿವೇತನ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!