25.4 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಡಂಗಡಿ ಗ್ರಾ.ಪಂ. ನಲ್ಲಿ ಕ್ರಿಯಾ ಯೋಜನೆ ತಯಾರಿ ಬಗ್ಗೆ ವಿಶೇಷ ಗ್ರಾಮ ಸಭೆ

ಪಡಂಗಡಿ : ಪಡಂಗಡಿ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ 2024-25 ನೇ ಸಾಲಿನ ಮ.ಗಾ.ರಾ.ಗ್ರಾ.ಉ‌.ಖಾತರಿ ಯೋಜನೆಯ ಕ್ರಿಯಾ ಯೋಜನೆ ತಯಾರಿ ಬಗ್ಗೆ ವಿಶೇಷ ಗ್ರಾಮ ಸಭೆಯನ್ನು ಇತ್ತೀಚೆಗೆ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಸಲಾಯಿತು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ವಸಂತ ಪೂಜಾರಿ, ಉಪಾಧ್ಯಕ್ಷೆ ಶ್ರೀಮತಿ ವಸಂತಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಸಫನಾ, ಕಾರ್ಯದರ್ಶಿ ತಾರಾನಾಥ ನಾಯ್ಕ ಕೆ, ನಿತಿನ್ ರೈ ಮತ್ತು ಪ್ರಾರ್ಥನಾ ಹಾಗೂ ಐಇಸಿ ಸಂಯೋಜಕರು ಶ್ರೀಮತಿ ವಿನಿಷ ಗ್ರಾಮ ಪಂಚಾಯತ್ ಸದಸ್ಯರು ಹಾಗೂ ಮಹಾತ್ಮಗಾಂಧಿ ಯೋಜನೆಯ ಫಲಾನುಭವಿಗಳು ಭಾಗವಹಿಸಿದ್ದರು.

Related posts

ನಾಳೆ (ಮೇ 16): ಕಕ್ಕಿಂಜೆಯಲ್ಲಿ ವಿಜಯ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಸ್ಥಳಾಂತರಿತ ಶಾಖೆಯ ಉದ್ಘಾಟನಾ ಸಮಾರಂಭ

Suddi Udaya

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಪ್ರತಿಷ್ಠಾ ವರ್ಧಂತಿ ಉತ್ಸವ ಹಾಗೂ ಜಾತ್ರಾ ಮಹೋತ್ಸವ ಸಂಪನ್ನ

Suddi Udaya

ನಡ ಗ್ರಾ.ಪಂ ನಲ್ಲಿ ಸಾಮಾಜಿಕ ಲೆಕ್ಕ ಪರಿಶೋಧನಾ ವಿಶೇಷ ಗ್ರಾಮ ಸಭೆ

Suddi Udaya

ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳಿಂದ ಡಾ.ಹೆಗ್ಗಡೆ ಹಾಗೂ ಕನ್ಯಾಡಿ ಶ್ರೀ ಭೇಟಿ

Suddi Udaya

ಅರಸಿನಮಕ್ಕಿ: ಕಾರ್ಗಿಲ್ ಕದನದ 25 ವರ್ಷದ ನೆನಪಿಗಾಗಿ ಪ್ರೌಢ ಶಾಲಾ ವಿದ್ಯಾರ್ಥಿಗಳೊಂದಿಗೆ ಸಂವಾದ ಮತ್ತು ಸನ್ಮಾನ ಕಾರ್ಯಕ್ರಮ

Suddi Udaya

ಅಡುಗೆ ಕೆಲಸಕ್ಕೆ ಹೋದ ಮುಂಡಾಜೆ ಕೂಳೂರು ಶಾರದಾ ನಗರ ನಿವಾಸಿ ರಾಘವೇಂದ್ರ ಮೆಹಂದಳೆ ನಾಪತ್ತೆ: ಪತ್ನಿಯಿಂದ ಪೊಲೀಸರಿಗೆ ದೂರು

Suddi Udaya
error: Content is protected !!