23.4 C
ಪುತ್ತೂರು, ಬೆಳ್ತಂಗಡಿ
April 5, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾಳ ಹಾಲು ಉತ್ಪಾದಕರ ಸಹಕಾರಿ ಸಂಘದಿಂದ ಶ್ರಮದಾನ

ನಾಳ : ನಾಳ ಹಾಲು ಉತ್ಪಾದಕರ ಸಹಕಾರಿ ಸಂಘದಿಂದ ನಾಳ ರಸ್ತೆಯ ಬದಿಗಳಲ್ಲಿ ಶ್ರಮದಾನವು ನಡೆಯಿತು.

ಈ ಸಂದರ್ಭದಲ್ಲಿ ಹಾಲು ಉತ್ಪಾದಕರ ಸಹಕಾರಿ ಸಂಘದ ಆಡಳಿತ ಮಂಡಳಿ ಅಧ್ಯಕ್ಷರಾದ ಸುಧಾಕರ್ ನ್ಯಾಕ್, ಅಧ್ಯಕ್ಷರಾದ ಬಾಲಕೃಷ್ಣ ಶೆಟ್ಟಿ, ಕೇಶವ ಪೂಜಾರಿ, ಬೊಮ್ಮನಗೌಡ, ಶ್ರೀಧರ್ ಪೂಜಾರಿ, ರೀತಾ, ರಮೇಶ್ ಶೆಟ್ಟಿ ಜಗದೀಶ್ ಪೂಜಾರಿ, ಸೋಮಪ್ಪ ಗೌಡ, ಸಿಬ್ಬಂದಿಗಳಾದ ಶ್ರೀಮತಿ ಸೌಮ್ಯ, ವೆಂಕಪ್ಪ ಪೂಜಾರಿ, ಸವಿತಾ ಉಪಸ್ಥಿತರಿದ್ದರು.

Related posts

ಕೊಕ್ಕಡ: ಜೇಸಿ ಸಂಸ್ಥೆ ವಲಯ 15ರ ವಲಯಾಡಳಿತ ಸಭೆ

Suddi Udaya

ಅ.26-27: ಬೆಳ್ತಂಗಡಿಯಲ್ಲಿ ಕೋಲ್ಕತ್ತ ಸಾರಿ ಮೇಳ

Suddi Udaya

ನಾವೂರು ತೃಪ್ತಿ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಪ್ರಧಾನಮಂತ್ರಿಯಾಗಿ ನರೇಂದ್ರ ಮೋದಿಯವರ ಪ್ರಮಾಣವಚನ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಆರಾಧ್ಯ ಜಿಲ್ಲಾ ಮಟ್ಟಕ್ಕೆ ಆಯ್ಕೆ.

Suddi Udaya

ಉಜಿರೆ: ಬೆನಕ ಆಸ್ಪತ್ರೆಯಲ್ಲಿ ನೂತನ “ವೆಂಟಿಲೇಟರ್” ಉದ್ಘಾಟನೆ

Suddi Udaya
error: Content is protected !!