25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಡಂಗಡಿ ಗ್ರಾ.ಪಂ ನಲ್ಲಿ ಸಾಮಾಜಿಕ ಲೆಕ್ಕ ಪರಿಶೋಧನಾ ವಿಶೇಷ ಗ್ರಾಮ ಸಭೆ

ಪಡಂಗಡಿ : ಪಡಂಗಡಿ ಗ್ರಾ.ಪಂ ಸಭಾಂಗಣದಲ್ಲಿ 2022-23ನೇ ಸಾಲಿನ 15 ಹಣಕಾಸು ಯೋಜನೆಯ ಹಾಗೂ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಸಾಮಾಜಿಕ ಲೆಕ್ಕ ಪರಿಶೋಧನಾ ವಿಶೇಷ ಗ್ರಾಮ ಸಭೆ ನಡೆಯಿತು.

ಈ ಸಂದರ್ಭದಲ್ಲಿ ನರೇಗಾ ಯೋಜನೆ ಕುರಿತು ಮಾಹಿತಿ ನೀಡಲಾಯಿತು.

ಸಭೆಯಲ್ಲಿ ಸಭೆಯ ನೋಡಲ್ ಅಧಿಕಾರಿಯವರಾದ ಶ್ರೀಮತಿ ಲಿಖಿತ ಸಹಾಯಕ ನಿರ್ದೇಶಕರು , ತೋಟಗಾರಿಕಾ ಇಲಾಖೆ ರಾಜ್ಯವಲಯ ಮದ್ದಡ್ಕ ಗ್ರಾ.ಪಂ ಅಧ್ಯಕ್ಷ ವಸಂತ ಪೂಜಾರಿ, ಉಪಾಧ್ಯಕ್ಷೆ ಶ್ರೀಮತಿ ವಸಂತಿ, ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಸಫನಾ, ಕಾರ್ಯದರ್ಶಿ ತಾರಾನಾಥ್ ನಾಯ್ಕ್, ಸಾಮಾಜಿಕ ಲೆಕ್ಕ ಪರಿಶೋಧನಾ ಶಾಖಾ ಪ್ರಬಂಧಕರು ಶ್ರೀಮತಿ ಜಯಲಕ್ಷ್ಮಿ, ತಾಂತ್ರಿಕ ಸಂಯೋಜಕರು ನಿತಿನ್ ರೈ ಮತ್ತು ಪ್ರಾರ್ಥನಾ, ತಾಲೂಕು ನರೇಗಾ ಐಇಸಿ ಸಂಯೋಜಕರು ಶ್ರೀಮತಿ ವಿನಿಷ, ಗ್ರಾ.ಪಂ ಸಿಬ್ಬಂದಿಗಳು, ಪಂಚಾಯತ್ ಸದಸ್ಯರುಗಳು, ಸಾಮಾಜಿಕ ಲೆಕ್ಕ ಪರಿಶೋಧನಾ ಸಿಬ್ಬಂದಿಗಳು ಹಾಗೂ ಮಹಾತ್ಮಗಾಂಧಿ ಯೋಜನೆಯ ಫಲಾನುಭವಿಗಳು ಉಪಸ್ಥಿತರಿದ್ದರು.

Related posts

ಕಾಯರಡ್ಕ ನಿವಾಸಿ ಮೋಹನ್ ನಾಯಕ್ ನಿಧನ

Suddi Udaya

ಜು.6 ರಿಂದ ಬೆಳ್ತಂಗಡಿ ಆನ್ ಸಿಲ್ಕ್ಸ್ ನಲ್ಲಿ ಆಷಾಢ ಬಂಪರ್ ಸೇಲ್: ಪ್ರತಿ ಖರೀದಿಗೆ ಶೇ. 50 ರಿಯಾಯಿತಿ

Suddi Udaya

ಗುರುವಾಯನಕರೆ: ಕಾವ್ಯಶ್ರೀ ಆಜೇರು ಹಾಡಿರುವ “ಮಲೆನಾಡ ಮಡಿಲಿನಲ್ಲಿ” ಜಿನಭಕ್ತಿಗೀತೆ ಲೋಕಾರ್ಪಣೆ

Suddi Udaya

ಕಳೆಂಜ ‘ನಂದಗೋಕುಲ’ ಗೋಶಾಲೆಯಲ್ಲಿ ನಡೆಯಲಿರುವ ‘ದೀಪೋತ್ಸವ’ ಕಾರ್ಯಕ್ರಮಕ್ಕೆ ಶ್ರೀಕ್ಷೇತ್ರ ಧರ್ಮಸ್ಥಳದಿಂದ ದೇಣಿಗೆ

Suddi Udaya

ಮಾಚಾರು: ಕೋರ್ಯಾರು ನಿವಾಸಿ ಜಯಗೌಡ ನಿಧನ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಮತ್ತು ಡಿ.ಎಡ್. ಕಾಲೇಜಿನ ವಾರ್ಷಿಕೋತ್ಸವ ಸಮಾರಂಭ

Suddi Udaya
error: Content is protected !!