26.1 C
ಪುತ್ತೂರು, ಬೆಳ್ತಂಗಡಿ
April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಕುದ್ಯಾಡಿಗುತ್ತು ಕೃಷ್ಣಮ್ಮ ಅಣ್ಣಿ ಪೂಜಾರಿ ನಿಧನ

ಕುದ್ಯಾಡಿ ಗ್ರಾಮದ ಕುದ್ಯಾಡಿ ಗುತ್ತು ಶ್ರೀಮತಿ ಕೃಷ್ಣಮ್ಮ ಅಣ್ಣಿ ಪೂಜಾರಿ (85ವ) ಅವರು ಅಲ್ಪ ಕಾಲದ ಅಸೌಖ್ಯದಿಂದ ಇಂದು ನ.29 ರಂದು ನಿಧನರಾದರು.

ಮೃತರು ಪುತ್ರ ವಿಶ್ವನಾಥ ಪೂಜಾರಿ ಕುದ್ಯಾಡಿಗುತ್ತು,ಪುತ್ರಿ ಕೇಶವತಿ ಹಾಗೂ ಅಪಾರ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಅಡಿಕೆ ಆಮದು ದರ ಏರಿಕೆಗೆ ಕೇಂದ್ರ ಸರಕಾರ ಬದ್ಧ

Suddi Udaya

ಎಕ್ಸೆಲ್ ಕಾಲೇಜಿನಲ್ಲಿ ಅಭಿವಂದನಾ ಕಾರ್ಯಕ್ರಮ: ಚಲನಚಿತ್ರ ನಟ ವಿಜಯ ರಾಘವೇಂದ್ರ ಭಾಗಿ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆ ವಿದ್ಯಾರ್ಥಿಗಳಿಗೆ ಜಿಲ್ಲಾ ಮಟ್ಟದಲ್ಲಿ ಬಹುಮಾನ

Suddi Udaya

ಬೆಳ್ತಂಗಡಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ನೇತೃತ್ವದಲ್ಲಿ ಮಡಿವಾಳ ಮಾಚಿದೇವ ಜಯಂತಿ ಆಚರಣೆ

Suddi Udaya

ಕೊಕ್ಕಡ ವಲಯದ ಅನಾರು ಕಾರ್ಯಕ್ಷೇತ್ರದ ದುರ್ಗ ಶ್ರೀ ಜ್ಞಾನವಿಕಾಸ ಕೇಂದ್ರದ ವಾರ್ಷಿಕೋತ್ಸವ

Suddi Udaya

ವಸಂತಿ ಟಿ. ನಿಡ್ಲೆ ರವರು ಆಲ್ ಇಂಡಿಯಾ ವಿಮೆನ್ ಅಚೀವರ್-2023 ಪ್ರಶಸ್ತಿಗೆ ಆಯ್ಕೆ

Suddi Udaya
error: Content is protected !!