April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ತಾಲೂಕಿನ ಪ್ರಸಿದ್ದ ದೈವಪಾತ್ರಿ ರಾಮಣ್ಣ ಪೂಜಾರಿ ಹುಂಬೆಜೆ ನಿಧನ

ಬಳಂಜ: ಬೆಳ್ತಂಗಡಿ ತಾಲೂಕಿನ ಪ್ರಸಿದ್ದ ದೈವ ಪಾತ್ರಿ,ಊರಿನ ಹಿರಿಯರು,ದೈವದ ಪಟ್ಟಿ ಪ್ರಧಾನರಾದ ನಾಲ್ಕೂರು ಗ್ರಾಮದ ಹುಂಬೆಜೆ ಮನೆಯ ರಾಮಣ್ಣ ಪೂಜಾರಿ (81ವ) ಅವರು ಅಲ್ಪಕಾಲದ ಅಸೌಖ್ಯದಿಂದ ಇಂದು ಸಂಜೆ 29 ರಂದು ಸ್ವಗೃಹದಲ್ಲಿ ನಿಧನರಾದರು.

ತಾಲೂಕಿನ ಪ್ರಸಿದ್ದ ದೈವಪಾತ್ರಿಯಾಗಿ ಗ್ರಾಮದಲ್ಲಿ ನಡೆಯುವ ದೈವದ ಆರಾಧನೆಯನ್ನು ಕಳೆದ ಹಲವಾರು ವರ್ಷಗಳಿಂದ ಮಾಡುತ್ತ ಬರುತ್ತಿದ್ದರು.

ದೇವಸ್ಥಾನ, ದೈವಸ್ಥಾನಗಳಲ್ಲಿ ಸೇವೆ ಸಲ್ಲಿಸಿ, ಊರಿನಲ್ಲಿ ಎಲ್ಲರಿಗೂ ಮಾರ್ಗದರ್ಶನ ಮಾಡುತ್ತ ಊರವರ ಪ್ರೀತಿ ವಿಶ್ವಾಸ ಗಳಿಸಿದ್ದರು.

ಮೃತರು ಪತ್ನಿ ಕಮಲ, ಒರ್ವ ಪುತ್ರ ದುಗ್ಗಯ್ಯ ಪೂಜಾರಿ,ಮೂವರು ಪುತ್ರಿಯರಾದ ಆಶಾ,ಶಕುಂತಲ,ವಸಂತಿ ಹಾಗೂ ಅಪಾರ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ನಾವೂರು ಡೊಂಬ ಗೌಡ ನಿಧನ

Suddi Udaya

ಭೀಕರ ಮಳೆಗೆ ರೆಖ್ಯ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಹಿಂಬದಿಯ ಗುಡ್ಡ ಕುಸಿತ: ಗರ್ಭಗುಡಿ , ಸುತ್ತು ಪೌಳಿಗೆ ಹಾನಿ

Suddi Udaya

ಬಂದಾರು : ಬಟ್ಲಡ್ಕ ಜುಮಾ ಮಸೀದಿಯಲ್ಲಿ 2ನೇ ದಿನದ ಉರೂಸ್ ಸಮಾರಂಭ

Suddi Udaya

ಕಳಿಯ: ಕುಳಾಯಿ ಮೇಗಿನ ಮನೆ ಕೃಷಿಕ ಜಗನ್ನಾಥ ಶೆಟ್ಟಿ ನಿಧನ

Suddi Udaya

ಮರೋಡಿ: ವೀಲ್ ಚೇರ್ ನಲ್ಲಿ ಬಂದು ಮತದಾನ ಮಾಡಿದ 90 ವರ್ಷದ ವಯೋವೃದ್ದೆ

Suddi Udaya

ಕುರಾಯ ಶ್ರೀ ಸದಾಶಿವ ದೇವಸ್ಥಾನದಲ್ಲಿ, ಜಾತ್ರೋತ್ಸವದ ಪ್ರಯುಕ್ತ ಶ್ರಮದಾನ

Suddi Udaya
error: Content is protected !!