Uncategorized

ನೆರಿಯ ಕಾರಿನ ಮೇಲೆ ಒಂಟಿ ಸಲಗ ದಾಳಿ ಪ್ರಕರಣ: ಘಟನಾ ಸ್ಥಳಕ್ಕೆ ಎಸಿಎಫ್ ಶ್ರೀಧರ್ ಭೇಟಿ ನೀಡಿ ಪರಿಶೀಲನೆ

ನೆರಿಯ : ಒಂಟಿ ಸಲಗ ಕಾರಿನ ಮೇಲೆ ನ.27 ರಂದು ರಾತ್ರಿ ದಾಳಿ ಮಾಡಿ ಇಬ್ಬರಿಗೆ ಗಾಯವಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು. ನ.28 ರಂದು ನೆರಿಯ ಗ್ರಾಮಕ್ಕೆ ಎಸಿಎಫ್ ಶ್ರೀಧರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ನೆರಿಯ ಗ್ರಾಮದ ಬಯಲು ಎಂಬಲ್ಲಿ ಸೋಮವಾರ ರಾತ್ರಿ ಅಲ್ಟೋ ಕಾರಿನ ಮೇಲೆ ದಾಳಿ ಮಾಡಿದ್ದು. ಕಾರಿನಲ್ಲಿದ್ದ ಏಳು ಜನರಲ್ಲಿ ಇಬ್ಬರಿಗೆ ಕಾಲು ಮುರಿತವಾಗಿದ್ದು. ರಾತ್ರಿಯೇ ಬೆಳ್ತಂಗಡಿ ಅರಣ್ಯಾಧಿಕಾರಿಗಳು ಭೇಟಿ ಮಾಡಿದ್ದರು.

ನಿನ್ನೆ ಸಂಜೆ ಮಂಗಳೂರು ಎಸಿಎಫ್ ಶ್ರೀಧರ್ ನೆರಿಯ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಮಾಧ್ಯಮಗಳಿಗೆ ಆನೆ ದಾಳಿಯ ಬಗ್ಗೆ ಪ್ರತಿಕ್ರಿಯೆ ನೀಡಿದರು. ಎಸ್ಇಎಫ್ ಭೇಟಿ ವೇಳೆ ಡಿ.ಆರ್.ಫ್.ಓ ಯಾತೀಂದ್ರ ಮತ್ತು ಅರಣ್ಯ ಗಸ್ತುಪಾಲಕ ಅಖಿಲೇಶ್ ಜೊತೆಯಲ್ಲಿದ್ದರು‌.

Related posts

ಕೊಯ್ಯೂರು ಕ್ರಾಸ್ ನಲ್ಲಿಬ್ರೇಕ್ ಜಾಮ್ ಆಗಿ ಒಳ ಚರಂಡಿಗೆ ಬಿದ್ದ ಬೋಲೇರೋ

Suddi Udaya

ಬೆಳ್ತಂಗಡಿ: ದ.ಕ.ಜಿ.ಪ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ಉಜಿರೆಯಲ್ಲಿ ಯಕ್ಷಗಾನ ಪ್ರದರ್ಶನ ಮತ್ತು ಸನ್ಮಾನ

Suddi Udaya

ಪಟ್ರಮೆ: ಬಲ್ಲಿದಡ್ಡ ನಿವಾಸಿ ಸುರೇಶ್ ಗೌಡ ಆತ್ಮಹತ್ಯೆ ಶಂಕೆ

Suddi Udaya

ಬೆಳ್ತಂಗಡಿ: ಶೇಂದಿ ತೆಗೆಯುವ ವೇಳೆ ವ್ಯಕ್ತಿ ಮರದಿಂದ ಬಿದ್ದು ಸಾವು

Suddi Udaya

ಬೆಳ್ತಂಗಡಿ ಹುಂಡೈ ಶೋ ರೂಮ್ ನಲ್ಲಿ ನ್ಯೂ ಕ್ರೆಟಾ ಫೇಸ್ ಲಿಫ್ಟ್ ಕಾರು ಮಾರುಕಟ್ಟೆಗೆ ಬಿಡುಗಡೆ

Suddi Udaya
error: Content is protected !!