37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಹರಿದ್ವಾರದಲ್ಲಿ ಗಂಗಾ ಮಾತೆಗೆ ಪೂಜೆ ಸಲ್ಲಿಸಿದ ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ: ಕನ್ಯಾಡಿ ಶ್ರೀ ರಾಮ ಕ್ಷೇತ್ರದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಉಪಸ್ಥಿತಿಯಲ್ಲಿ ಹರಿದ್ವಾರದಲ್ಲಿ ಗಂಗಾ ಮಾತೆಗೆ ಪೂಜೆ ಸಲ್ಲಿಸಿ ಪವಿತ್ರ ಗಂಗೆಯಲ್ಲಿ ಮಿಂದು ಗಂಗಾ ಆರತಿಯನ್ನು ಕಣ್ತುಂಬಿಕೊಂಡ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಹರೀಶ್ ಪೂಂಜ.

ಈ ಸಂದರ್ಭದಲ್ಲಿ ಬೆಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷ ಜಯಂತ್ ಕೋಟ್ಯಾನ್ ಹಾಗೂ ಬೆಳ್ತಂಗಡಿಯ ವಿವಿಧ ಸಂಘಟನೆಯ ಪ್ರಮುಖರು ಉಪಸ್ಥಿತರಿದ್ದರು.

Related posts

ಕಡಿರುದ್ಯಾವರ: ಕೃಷಿ ತೋಟಕ್ಕೆ ಒಂಟಿ ಸಲಗ ದಾಳಿ

Suddi Udaya

ಬೆಳ್ತಂಗಡಿ: ವಿದ್ಯುತ್ ಗುತ್ತಿಗೆದಾರ ಬೆನೆಡಿಕ್ಟ್ ವೇಗಸ್ ನಿಧನ

Suddi Udaya

ಉಜಿರೆ ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಉನ್ನತಿ ಫೌಂಡೇಶನ್ ವತಿಯಿಂದ ಕೌಶಲ್ಯ ತರಬೇತಿ ಶಿಬಿರದ ಸಮಾರೋಪ

Suddi Udaya

ಬೆಳ್ತಂಗಡಿಯಲ್ಲಿ ಜನೌಷಧಿ ಕೇಂದ್ರ ಶಾಸಕ ಹರೀಶ್ ಪೂಂಜರಿಂದ ಉದ್ಘಾಟನೆ

Suddi Udaya

ಕಲ್ಲಿಕೊಟೆ(ಕೋಝಿ ಕೋಡ್) ನಲ್ಲಿ ಜೊಜಿಲಾ ದಿನಾಚರಣೆ : ನಿವೃತ್ತ ಯೋಧ ಡಾ. ಗೋಪಾಲ ಕೃಷ್ಣ ಕಾಂಚೋಡು ಭಾಗಿ

Suddi Udaya

ಉಜಿರೆ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಕದಿರು (ತೆನೆ) ಹಬ್ಬ 

Suddi Udaya
error: Content is protected !!