25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಕಾಂಗ್ರೆಸ್ ಬೆಂಬಲಿತ ನಿರ್ದೇಶಕರ ಅವಿರೋಧ ಆಯ್ಕೆ

ಧರ್ಮಸ್ಥಳ: ಧರ್ಮಸ್ಥಳ ಹಾಲು ಉತ್ಪಾದಕರ ಸಹಕಾರ ಸಂಘದ ಆಡಳಿತ ಮಂಡಳಿಗೆ ಡಿ.3 ರಂದು ಚುನಾವಣೆ ನಿಗದಿಯಾಗಿದ್ದು ಅಂತಿಮವಾಗಿ ಎಲ್ಲಾ 13 ಕಾಂಗ್ರೆಸ್ ಬೆಂಬಲಿತ ನಿರ್ದೇಶಕರುಗಳು ಅವಿರೋಧವಾಗಿ ಆಯ್ಕೆಯಾದರು.

ಸಾಮಾನ್ಯ 7 ಸ್ಥಾನದಿಂದ ಕರಿಯಪ್ಪ, ಸಂತೋಷ್ ಕುಮಾರ್, ಟಿ.ವಿ.ದೇವಸ್ಯ, ವಿ.ಜಿ.ಬಾಬು, ಕೆ.ಯು. ಜೋಸೆಫ್, ಟಿ. ಟಿ. ಬೆನ್ನಿ, ಮೋನಪ್ಪ ಪೂಜಾರಿ, ಪರಿಶಿಷ್ಟ ಜಾತಿ ಮೀಸಲು ಸ್ಥಾನದಿಂದ ಗೋಪಿ, ಪರಿಶಿಷ್ಟ ಪಂಗಡ ಮೀಸಲು ಸ್ಥಾನದಿಂದ ವೀರಪ್ಪ ಮಲೆಕುಡಿಯ, ಹಿಂದುಳಿದ ವರ್ಗ ಎ ಸ್ಥಾನಕ್ಕೆ ಸುನೀಲ್, ಹಿಂದುಳಿದ ವರ್ಗ ಬಿ ಸ್ಥಾನಕ್ಕೆ ರವೀಂದ್ರ ಗೌಡ ಹಾಗೂ ಮಹಿಳಾ ಮೀಸಲು ಸ್ಥಾನಕ್ಕೆ ಲಲಿತಾ ಮತ್ತು ಬೇಬಿ ಕೆ. ಅವಿರೋಧವಾಗಿ ಆಯ್ಕೆಯಾದರು.

ಸಹಕಾರ ಸಂಘಗಳ ಉಪ ನಿಬಂಧಕರ ಕಚೇರಿಯ ವಿಲಾಸ್ ಚುನಾವಣಾ ಅಧಿಕಾರಿಯಾಗಿದ್ದರು.

Related posts

ಚಾರ್ಮಾಡಿ: ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಬಿದ್ದ ಟಿಪ್ಪರ್ ಲಾರಿ

Suddi Udaya

ವಾಣಿ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಪ.ಪೂ. ಕಾಲೇಜುಗಳ ಯೋಗಾಸನ ಸ್ಪರ್ಧೆ

Suddi Udaya

ಇಳಂತಿಲ ಗ್ರಾ.ಪಂ. ನಲ್ಲಿ ಉಜಿತ ನೇತ್ರ ತಪಾಸಣಾ ಶಿಬಿರ ಕಾರ್ಯಕ್ರಮ

Suddi Udaya

ಕಾರ್ಮಿಕ ಸಚಿವ ಸಂತೋಷ್ ಲಾಡ್ ರವರಿಗೆ ದ.ಕ. ಜಿಲ್ಲಾ ಗ್ಯಾರೇಜ್ ಮಾಲಕರ ಸಂಘದಿಂದ ಗೌರವಾರ್ಪಣೆ

Suddi Udaya

ಉಜಿರೆಯಲ್ಲಿ ನೀರಿನ ಉಳಿತಾಯ ಮತ್ತು ಸಂರಕ್ಷಣೆ ಬಗ್ಗೆ ಜಾಗೃತಿ ಅಭಿಯಾನ

Suddi Udaya

ಮಾ.16: ಹೊಕ್ಕಾಡಿಗೋಳಿ ವೀರ – ವಿಕ್ರಮ ಕಂಬಳ: ಕೊಡಂಗೆಯಲ್ಲಿ ಶಾಶ್ವತ ಕರೆಗೆ ಭೂಮಿಪೂಜೆ

Suddi Udaya
error: Content is protected !!