25.8 C
ಪುತ್ತೂರು, ಬೆಳ್ತಂಗಡಿ
March 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ಮೆಣಸಿನ ವ್ಯಾಪಾರಿಯ ಬೈಕ್ ಕಳವು

ಬೆಳ್ತಂಗಡಿ: ತಾಲೂಕಿನ ಅಲ್ಲಲ್ಲಿ ಒಣ ಮೆಣಸು ಮಾರಾಟ ಮಾಡುತ್ತಿರುವ ಚಿಕ್ಕಮಗಳೂರು ಜಿಲ್ಲೆ ಕುರುಬರ ಬೂದಿಹಾಳ ಗ್ರಾಮದ ಕೆ.ಟಿ.ಕೃಷ್ಣ ಶೆಟ್ಟಿ ಎಂಬವರ ಬೈಕ್ ಕಳ್ಳತನವಾದ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ನೇತ್ರಾವತಿಯ ಸ್ನಾನಘಟ್ಟದಲ್ಲಿ ಬೈಕ್ ನಿಲ್ಲಿಸಿ ಸ್ನಾನಕ್ಕೆ ಹೋಗಿ ವಾಪಸು ಬಂದಾಗ ಪಾರ್ಕಿಂಗ್ ಜಾಗದಲ್ಲಿ ನಿಲ್ಲಿಸಿದ್ದ ಸುಮಾರು 30 ಸಾವಿರ ರೂ. ಮೌಲ್ಯದ ಬೈಕ್ ಕಳ್ಳತನವಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

Related posts

ಎಸ್ ಡಿ ಎಂ ಪಾಲಿಟೆಕ್ನಿಕ್ ನಲ್ಲಿ ಇಂಟರ್ ಪಾಲಿಟೆಕ್ನಿಕ್ ಟೆಕ್ನಿಕಲ್ ಸ್ಪರ್ಧೆ

Suddi Udaya

ನಾರಾವಿ: ವಿಶ್ವ ಪರಿಸರ ದಿನಾಚರಣೆಅಂಗವಾಗಿ ಸಸಿ ವಿತರಣಾ ಕಾರ್ಯಕ್ರಮ

Suddi Udaya

ಜಿತೇಶ್‌ನ ಮನೆಗೆ ಭೇಟಿ ನೀಡಿದ ಕಿರಣ್‌ಚಂದ್ರ ಪುಷ್ಪಗಿರಿ

Suddi Udaya

ಉಜಿರೆ ಯು.ಎಸ್. ಅಟೋ ಚಾಲಕರ-ಮಾಲಕರ ಸಂಘದ ವತಿಯಿಂದ 78ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವೀಲ್ ಚೇರ್ ವಿತರಣೆ

Suddi Udaya

ರಾತ್ರಿ 11 ಗಂಟೆಗೆ ಬೆಂಗಳೂರಿನಿಂದ ಹುಟ್ಟೂರಿನತ್ತ ವಸಂತ ಬಂಗೇರ ಮೃತದೇಹ; ನಾಳೆ ಬೆಳಗ್ಗೆ 4 ಗಂಟೆಗೆ ಬೆಳ್ತಂಗಡಿ ನಿವಾಸಕ್ಕೆ ಪಾರ್ಥೀವ ಶರೀರ ಆಗಮನ

Suddi Udaya
error: Content is protected !!