23.5 C
ಪುತ್ತೂರು, ಬೆಳ್ತಂಗಡಿ
April 4, 2025
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿ

ಮದ್ದಡ್ಕ ಸಮೀಪದ ನೇರಳಕಟ್ಟೆಯಲ್ಲಿ ಬೈಕ್ ಮತ್ತು ಅಕ್ಟೀವಾ ಡಿಕ್ಕಿ: ಸವಾರರು ಪ್ರಾಣಾಪಾಯದಿಂದ ಪಾರು

ಕುವೆಟ್ಟು; ಮದ್ದಡ್ಕ ಸಮೀಪದ ನೇರಳಕಟ್ಟೆ ಎಂಬಲ್ಲಿ ಬೈಕ್ ಮತ್ತು ಅಕ್ಟೀವಾ ಗಾಡಿಗಳು ಡಿಕ್ಕಿ ಹೊಡೆದ ಘಟನೆ ನ.30 ರಂದು ಸಂಜೆ‌ ನಡೆದಿದೆ.

ಬೈಕ್ ಸವಾರರು ಉಜಿರೆಯಿಂದ ಮಂಗಳೂರು ಕಡೆಗೆ ಸಾಗುತಿದ್ದು ಅಕ್ಟೀವಾ ಸವಾರರು ಪಣಕಜೆಯಿಂದ ಗುರುವಾಯನಕೆರೆ ಕಡೆ ಸಾಗುತ್ತಿದ್ದರು ಎನ್ನಾಲಾಗಿದೆ. ಎರಡು ವಾಹನಗಳು ಜಖಂಗೊಂಡಿದ್ದು, ಸವಾರರು ಸಣ್ಣ ಪುಟ್ಟ ಗಾಯವಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Related posts

ವೇಣೂರು: ಅನಾಥರಾಗಿ ತಿರುಗಾಡುತ್ತಿರುವ ವಯೋವೃದ್ಧ: ವಾರಸುದಾರರ ಪತ್ತೆಗಾಗಿ ಮನವಿ

Suddi Udaya

ಶಿಬರಾಜೆ ಕಲ್ಲೇರಿಮಾರು ನಿವಾಸಿ ಲಕ್ಷ್ಮಣ ಗೌಡ ನಿಧನ

Suddi Udaya

ವಿಧಾನಸಭಾ ಚುನಾವಣೆಗೆ ಪಕ್ಷೇತರರಾಗಿ ಮಹೇಶ್ ನಾಮಪತ್ರ

Suddi Udaya

ಅಸೋಸಿಯೇಷನ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರಿಂಗ್ ಬೆಳ್ತಂಗಡಿ- ಪುತ್ತೂರು ಸೆಂಟರ್ ವತಿಯಿಂದ ಇಂಜಿನಿಯರ್ಸ್ ದಿನ ಆಚರಣೆ,ಸಾಧಕರಿಗೆ ಸನ್ಮಾನ, ವಾಹನ ಜಾಥ, ಸಂಭ್ರಮ-2024

Suddi Udaya

ಎನ್.ಎಮ್.ಎಮ್.ಎಸ್ ಪರೀಕ್ಷೆ: ಓಡಿಲ್ನಾಳ ಸ.ಉ.ಪ್ರಾ. ಶಾಲೆಯ ವಿದ್ಯಾರ್ಥಿಗಳಾದ ರಶ್ಮಿ ಹಾಗೂ ಸುಜನ್ ರಿಗೆ ಉತ್ತಮ ಅಂಕ : ರಾಜ್ಯಮಟ್ಟದ ವಿದ್ಯಾರ್ಥಿ ವೇತನಕ್ಕೆ ಆಯ್ಕೆ

Suddi Udaya

ಭೂಸೇನೆಯಲ್ಲಿ 22 ವರ್ಷ ಕರ್ತವ್ಯ ಸಲ್ಲಿಸಿದ್ದ ಸೋಮಂತಡ್ಕ ನಿವಾಸಿ ಫ್ರಾನ್ಸಿಸ್ ಜೆ. ನಿವೃತ್ತಿ‌

Suddi Udaya
error: Content is protected !!