April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ವೇಣೂರು ನಡ್ತಿಕಲ್ಲು ನಿವಾಸಿ ಇಸ್ಮಾಯಿಲ್ ಮುಸ್ಲಿಯಾರ್ ನಿಧನ

ವೇಣೂರು : ಇಲ್ಲಿನ ನಡ್ತಿಕಲ್ಲು ನಿವಾಸಿ ಇಸ್ಮಾಯಿಲ್ ಮುಸ್ಲಿಯಾರ್ (68)ರವರು ನ.30 ರಂದು ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು.

ಇವರು ವೇಣೂರು, ಮಾವಿನ ಕಟ್ಟೆ ಹಾಗೂ ಮೂಡಬಿದ್ರೆ ಲಾಡಿ ಮಸೀದಿಯಲ್ಲಿ ಹಲವು ವರ್ಷಗಳ ಕಾಲ ಉಪ ಮುಸ್ಲಿಯರ್ ಆಗಿ ಸೇವೆ ಸಲ್ಲಿಸಿದರು.

ಮೃತರು ಪತ್ನಿ, ಆರು ಗಂಡು, ಐದು ಹೆಣ್ಣು ಮಕ್ಕಳನ್ನು ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ

Related posts

ನಡ: ಶಾರ್ಟ್ ಸರ್ಕ್ಯೂಟ್‌ನಿಂದ ಆಟೋ ರಿಕ್ಷಾ ಸಂಪೂರ್ಣ ಭಸ್ಮ

Suddi Udaya

ಮುಂಡಾಜೆಯ ದುಂಬೆಟ್ಟು ಪ್ರದೇಶದಲ್ಲಿ ಚಿರತೆ ಹಾವಳಿ

Suddi Udaya

ಬೆಳ್ತಂಗಡಿ : ಪಿ. ಡೀಕಯ್ಯ ಚಳುವಳಿಯ ಹೆಜ್ಜೆ ಗುರುತುಗಳು-ಒಂದು ಸ್ಮರಣೆ’ ಕಾರ್ಯಕ್ರಮ

Suddi Udaya

ಸೇವಾಭಾರತಿಯಿಂದ ಶಾಲಾ ಮಕ್ಕಳಿಗೆ ಕಿಟ್ ವಿತರಣೆ

Suddi Udaya

ವಿ.ಹಿ.ಪಂ. ಸ್ಥಾಪನಾ ದಿನ ಹಾಗೂ ಷಷ್ಠಿಪೂರ್ತಿ ಸಮಾರೋಪ: ಸೆ.1 ರಂದು ಉಜಿರೆಯಲ್ಲಿ ಬೆಳ್ತಂಗಡಿ ಪ್ರಖಂಡ ಇದರ ನೇತೃತ್ವದಲ್ಲಿ ಬೃಹತ್ ಹಿಂದೂ ಸಮಾವೇಶ- ಆಕರ್ಷಕ ಶೋಭಾಯಾತ್ರೆ

Suddi Udaya

ಪಡಂಗಡಿ: ಮುನಿಶ್ರೀ 108 ದಿವ್ಯಸಾಗರ ಮಹಾರಾಜರ ಭವ್ಯ ಚಾತುರ್ಮಾಸ

Suddi Udaya
error: Content is protected !!