September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಬೆಳ್ತಂಗಡಿ: ಪಿಎಲ್‌ಡಿ ಬ್ಯಾಂಕ್ ಹಿರಿಯ ಲೆಕ್ಕಾಧಿಕಾರಿ ಆಶಾಲತಾ ಡಿ. ನಿವೃತ್ತಿ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕಿನ ಹಿರಿಯ ಲೆಕ್ಕಾಧಿಕಾರಿ, ನಡ ಗ್ರಾಮದ ನಡಗುತ್ತು ಆಶಾಲತಾ ಡಿ. ರವರು ಇಂದು (ನ.30) ವಯೋನಿವೃತ್ತಿ ಹೊಂದಿದರು.

ಇವರು 1983ರಲ್ಲಿ ವೃತ್ತಿಗೆ ಸೇರಿ ಲೆಕ್ಕಾಧಿಕಾರಿಯಾಗಿ ಒಟ್ಟು 40 ವರ್ಷ ಸಲ್ಲಿಸಿದ್ದಾರೆ.

Related posts

ವೇಣೂರು: ಸುದೆರ್ದು ನಿಲಯದ ಶ್ರೀಮತಿ ಗೀತಾ ನಿಧನ

Suddi Udaya

ಮಧ್ವ ಯಕ್ಷಕೂಟ ವತಿಯಿಂದ ನವರಾತ್ರಿ ಪ್ರಯುಕ್ತ ಕೊಲ್ಪೆದಬೈಲಿ ನಲ್ಲಿ ಯಕ್ಷಗಾನ ತಾಳಮದ್ದಳೆ:  ಯಕ್ಷಗಾನಕ್ಕೆ ಪ್ರೋತ್ಸಾಹ ಅಗತ್ಯ:ಡಾ. ಸುಬ್ರಹ್ಮಣ್ಯ ಬಲ್ಲಾಳ್

Suddi Udaya

ಮುಗೇರಡ್ಕ- ಪರಕ್ಕಜೆ ನಿವಾಸಿ ಡೀಕಯ್ಯ ಗೌಡ ನಿಧನ

Suddi Udaya

ಕಾಂಗ್ರೆಸ್‌ ಕಾರ್ಯಕರ್ತರಾದ ಜೋಜಿ ಕಳೆಂಜ ಹಾಗೂ ಗಂಡಿಬಾಗಿಲಿನ ಅಜಿತ್ ಪಿ.ಎಮ್ ರವರು ಬಿಜೆಪಿ ಸೇರ್ಪಡೆ

Suddi Udaya

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸ್ವಚ್ಛತಾ ಸಪ್ತಾಹ

Suddi Udaya

ಕನ್ನಡಿಕಟ್ಟೆ ಮಸೀದಿಯಲ್ಲಿ 2 ಜೋಡಿಗಳ ಸರಳ ವಿವಾಹ

Suddi Udaya
error: Content is protected !!