22.9 C
ಪುತ್ತೂರು, ಬೆಳ್ತಂಗಡಿ
August 22, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಚಿಬಿದ್ರೆ ನಿವಾಸಿ ಚಂದ್ರಕಲಾ ಹೃದಯಾಘಾತದಿಂದ ನಿಧನ

ಚಿಬಿದ್ರೆ: ಇಲ್ಲಿಯ ಅನ್ನಾರು ನಿವಾಸಿ ಶ್ರೀಮತಿ ಚಂದ್ರಕಲಾ (31ವ) ರವರು ಹೃದಯಾಘಾತದಿಂದ ನ.29ರಂದು ನಿಧನರಾದರು. ಇವರು ಕೆಲ ವರ್ಷಗಳಿಂದ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದರು.

ಮೃತರು ಪತಿ, ತಂದೆ, ತಾಯಿ, ಸಹೋದರಿ, ಸಹೋದರ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಕಳೆಂಜ ಗ್ರಾಮದ ಪುಜೇರಿಪಾಲ್ ಮೋನಪ್ಪ ಗೌಡರ ತೋಟಕ್ಕೆ ಕಾಡಾನೆ ದಾಳಿ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ಎನ್‌ಎಸ್‌ಎಸ್ ಸ್ವಯಂಸೇವಕರಿಗೆ ಪ್ರಶಿಕ್ಷಣ ಕಾರ್ಯಾಗಾರ

Suddi Udaya

ಪುಂಜಾಲಕಟ್ಟೆ ಸ. ಪ್ರ. ದರ್ಜೆ ಕಾಲೇಜಿನ ಮೂಲಭೂತ ಸೌಕರ್ಯದ ಉದ್ದೇಶಕ್ಕೆ ಸರಕಾರದಿಂದ ರೂ. 1 ಕೋಟಿ ಅನುದಾನ ಬಿಡುಗಡೆ : ಹರೀಶ್ ಪೂಂಜ

Suddi Udaya

ನಾಲ್ಕೂರು: ರಾಮನಗರ ಬಾಕ್ಯರಡ್ಡ ನಿವಾಸಿ ಡೀಕಮ್ಮ ನಿಧನ

Suddi Udaya

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನಲ್ಲಿ ಭಜನಾ ವಾರ್ಷಿಕೋತ್ಸವ ಮತ್ತು ಮಹಾಶಿವರಾತ್ರಿ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಇಂದಬೆಟ್ಟು ವಲಯದ ಭಜನಾ ಮಂಡಳಿಗಳ ಪದಾಧಿಕಾರಿಗಳ ಸಭೆ

Suddi Udaya
error: Content is protected !!