September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಧರ್ಮಸ್ಥಳ ಗ್ರಾ.ಪಂ. ಮಾಜಿ ಸದಸ್ಯ ಗೋಪಾಲ ಪೂಜಾರಿ ನಿಧನ

ಧರ್ಮಸ್ಥಳ ಪೊಸಳಿಕೆ ನಿವಾಸಿ, ಧರ್ಮಸ್ಥಳ ಗ್ರಾ.ಪಂ. ಮಾಜಿ ಸದಸ್ಯ, ಹಿರಿಯ ಕಾಂಗ್ರೆಸ್ ಮುಖಂಡ ಗೋಪಾಲ ಪೂಜಾರಿ(76ವ) ಅಲ್ಪಕಾಲದ ಅಸೌಖ್ಯದಿಂದ ಇಂದು (ನ.30) ತಮ್ಮ ಮನೆಯಲ್ಲಿ ನಿಧನರಾದರು.

ಇವರು ಕಾಂಗ್ರೆಸ್ ಪಕ್ಷದ ಧರ್ಮಸ್ಥಳ ಗ್ರಾಮ ಸಮಿತಿಯ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದರು.
ಮೃತರು ಪತ್ನಿ ಕಮಲಾಕ್ಷಿ, ಪುತ್ರರಾದ, ಅನಿಲ್, ಸುಭಾಷ್, ರಾಘವೇಂದ್ರ, ಗಿರೀಶ್, ಪುತ್ರಿ ಶೋಭಾ ಹಾಗೂ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.

Related posts

ವೇಣೂರು: ಕೃಷಿಕ ಕೆ. ಹಸನಬ್ಬ ನಿಧನ

Suddi Udaya

ಖ್ಯಾತ ಹೃದ್ರೋಗ ತಜ್ಞ ಡಾ. ರಾಮಯ್ಯ ಗೌಡ ದಂಪತಿ ಉಜಿರೆಯ ಎಸ್‌ಡಿಎಂ ಆಸ್ಪತ್ರೆಗೆ ಭೇಟಿ

Suddi Udaya

ಬಳಂಜ: ಶ್ರೀ ಶಾರದೋತ್ಸವದ ಅಂಗವಾಗಿ ವಾಲಿಬಾಲ್ ಪಂದ್ಯಾಟ, ಯುವ ಉದ್ಯಮಿ ರಾಕೇಶ್ ಹೆಗ್ಡೆಯವರಿಂದ ಕ್ರೀಡಾಂಗಣ ಉದ್ಘಾಟನೆ

Suddi Udaya

ತುಳುನಾಡಿನ ದೈವ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಕ್ಯಾ| ಬ್ರಿಜೇಶ್ ಚೌಟ

Suddi Udaya

ಶ್ರೀ ಧ.ಮಂ ಪ.ಪೂ ಕಾಲೇಜು: ರಾ. ಸೇ. ಯೋಜನೆಯ ನೂತನ ಸಲಹಾ ಸಮಿತಿ ರಚನೆ

Suddi Udaya

ಗೋಸಾಗಾಟ ವಿಷಯಕ್ಕೂ ನನಗೂ ಯಾವುದೇ ಸಂಬಂಧವಿಲ್ಲ : ಭಾಜಪಾ. ಪ್ರಧಾನ ಕಾರ್ಯದರ್ಶಿ ಗಣೇಶ್ ಗೌಡ ಸ್ಪಷ್ಟನೆ

Suddi Udaya
error: Content is protected !!