September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಕ್ಕಿಂಜೆ: ಶ್ರೀ ಕೃಷ್ಣ ಆಸ್ಪತ್ರೆ ದಂತ ವೈದ್ಯಾಧಿಕಾರಿ ಡಾ| ಪ್ರಕೃತಿ ಶೆಟ್ಟಿ ರವರಿಗೆ ಬೀಳ್ಕೊಡುಗೆ ಕಾರ್ಯಕ್ರಮ

ಕಕ್ಕಿಂಜೆ: ಯೇನೆಪೋಯ ದಂತ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ದೇರಳಕಟ್ಟೆ ಮಂಗಳೂರು ಇವರ ಸಹಕಾರದೊಂದಿಗೆ ಕಾರ್ಯನಿರ್ವಹಿಸುತ್ತಿರುವ ಶ್ರೀ ಕೃಷ್ಣ ದಂತ ಚಿಕಿತ್ಸಾ ವಿಭಾಗದಲ್ಲಿ ಸುಮಾರು ಮೂರು ವರ್ಷಗಳ ಕಾಲ ದಂತ ವೈದ್ಯರಾಗಿ ಸೇವೆ ಸಲ್ಲಿಸಿ ಅಪಾರ ಜನರ ಮೆಚ್ಚುಗೆಗೆ ಪಾತ್ರರಾಗಿದ್ದ ಡಾ.ಪ್ರಕೃತಿ ಶೆಟ್ಟಿ ಅವರಿಗೆ ಬೀಳ್ಕೊಡುಗೆ ಸಮಾರಂಭ ನ.29ರಂದು ಆಸ್ಪತ್ರೆಯಲ್ಲಿ ನಡೆಯಿತು ಹಾಗೂ ಹೊಸದಾಗಿ ದಂತ ವೈದ್ಯರಾಗಿ ಬಂದಿರುವ ಡಾ. ಸಾವನ್ ರೈ ಅವರನ್ನು ಸ್ವಾಗತಿಸಿಲಾಯಿತು.

ಕಾರ್ಯಕ್ರಮದಲ್ಲಿ ಶ್ರೀ ಕೃಷ್ಣ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ| ಮುರಳಿಕೃಷ್ಣ ಇರ್ವತ್ರಾಯ, ವೈದ್ಯಕೀಯ ಅಧೀಕ್ಷಕಿ ಡಾ| ವಂದನಾ ಎಂ ಇರ್ವತ್ರಾಯ,ಮುಖ್ಯ ವೈದ್ಯಾಧಿಕಾರಿಗಳಾದ ಡಾ| ಅಲ್ಬಿನ್ ಜೋಸೆಫ್, ಡಾ| ಮೌಲ್ಯ, ದಂತ ಚಿಕಿತ್ಸಾ ವಿಭಾಗದ ವೈದ್ಯಾಧಿಕಾರಿ ಡಾ| ಸಾವನ್ ರೈ , ಆಡಳಿತಾಧಿಕಾರಿ ಶ್ರೀಮತಿ ಜ್ಯೋತಿ ವಿ ಸ್ವರೂಪ್, ಆಡಳಿತ ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Related posts

ತಿಮರೋಡಿ ಗಡಿಪಾರು ಆದೇಶ ಪ್ರಕರಣ: ಹೈಕೋರ್ಟ್ ನಲ್ಲಿ ಅ.13 ಕ್ಕೆ ವಿಚಾರಣೆ ಮುಂದೂಡಿಕೆ

Suddi Udaya

ನಾಲ್ಕೂರು: ಬೊಳ್ಳಾಜೆ ನಿವಾಸಿ ಸೀತು ನಿಧನ

Suddi Udaya

ಬದ್ಯಾರು: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು

Suddi Udaya

ಶಿಶಿಲ: ನಾಗನಡ್ಕದಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಯುವಕ: ಆಸ್ಪತ್ರೆಗೆ ದಾಖಲಿಸಿದ ಶೌರ್ಯ ವಿಪತ್ತು ನಿರ್ವಹಣಾ ತಂಡ

Suddi Udaya

ಲಾಯಿಲ ಅರಣ್ಯ ಪ್ರದೇಶದಲ್ಲಿ ಬೀಜ ಬಿತ್ತೋತ್ಸವ ಕಾರ್ಯಕ್ರಮ

Suddi Udaya

ಮುಂಡಾಜೆ ಪಿಯು ಕಾಲೇಜಿನ ಎನ್‌ಎಸ್‌ಎಸ್ ವಿದ್ಯಾರ್ಥಿಗಳಿಂದ ರಸ್ತೆ ದುರಸ್ತಿ

Suddi Udaya
error: Content is protected !!