April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ತಾಲೂಕು ಮಟ್ಟದ ವಿಜ್ಞಾನ ಮೇಳ: ನಾವೂರು ಸ.ಹಿ.ಪ್ರಾ ಶಾಲಾ ಇಬ್ಬರು ವಿದ್ಯಾರ್ಥಿಗಳಿಗೆ ಪ್ರಥಮ ಸ್ಥಾನ

ನಾವೂರು: ಕಪುಚಿನ್  ಕೃಷಿಕ ಸೇವಾಕೇಂದ್ರ ಹಾಗೂ  ವೋಲ್ಕಾರ್ಟ್ ಫೌಂಡೇಶನ್ ಇಂಡಿಯನ್ ಟ್ರಸ್ಟ್ ಇವರ ವತಿಯಿಂದ ನ.29ರಂದು ನಡ ಸ.ಹಿ ಪ್ರಾ. ಶಾಲೆಯಲ್ಲಿ ನಡೆದ ವಿಜ್ಞಾನ ಮೇಳದಲ್ಲಿ ಭಾಗವಹಿಸಿದ ನಾವೂರು ಸ.ಹಿ.ಪ್ರಾ ಶಾಲೆ 7ನೇ ತರಗತಿ ವಿದ್ಯಾರ್ಥಿಗಳಾದ ಮೊಹಮ್ಮದ್ ಮುಬಾಶಿರ್ ಶಾಕಮಾಲ್ ಮತ್ತು ದೀಕ್ಷಾ ಇವರು ಪ್ರದರ್ಶಿಸಿದ ಪ್ಲಾಸ್ಟಿಕ್ ಮರುಬಳಕೆಯಿಂದ ಇಟ್ಟಿಗೆ ತಯಾರಿ ಮಾದರಿಯು ಪ್ರಥಮ ಸ್ಥಾನ ಪಡೆಯಿತು.

ಇವರಿಗೆ ಸಹ ಶಿಕ್ಷಕಿ ಶ್ರೀಮತಿ ಅಂಕಿತಾ ತರಬೇತಿ ನೀಡಿರುತ್ತಾರೆ.

Related posts

ಗುರುವಾಯನಕೆರೆಯಲ್ಲಿ ಡಾ. ಸವನ್ ರೈ ಬಾರ್ದಡ್ಕ ಬಳಂಜರವರ ಶ್ರೀ ಹಿತ ಡೆಂಟಲ್ ಝೋನ್ ಶುಭಾರಂಭ

Suddi Udaya

ಸ್ಟಾರ್ ವುಮನ್ ಪ್ರಶಸ್ತಿಗೆ ಬೆಳ್ತಂಗಡಿಯ ಫೌಝಿಯಾ ಆಯ್ಕೆ

Suddi Udaya

ತೆಕ್ಕಾರು ಗ್ರಾ.ಪಂ ಸಿಬ್ಬಂದಿ ಮೇಲೆ ಹಲ್ಲೆ: ಪಂಚಾಯತ್ ಮೊಬೈಲ್ ಗೆ ಹಾನಿ, ದರೋಡೆ ಆರೋಪ: ಪಿಡಿಒ ದೂರಿನಂತೆ ಮೂವರ ವಿರುದ್ಧ ಪ್ರಕರಣ ದಾಖಲು

Suddi Udaya

ಉಜಿರೆ ಎಸ್ ಡಿ.ಎಂ.ಕಾಲೇಜು ಎನ್.ಎಸ್.ಎಸ್. ಘಟಕಕ್ಕೆ ರಾಜ್ಯ ಪ್ರಶಸ್ತಿ

Suddi Udaya

ಬಂದಾರು ಶ್ರೀ ರಾಮ ನಗರ ಜೈ ಶ್ರೀ ರಾಮ್ ಗೆಳೆಯರ ಬಳಗದಿಂದ ಸಾಮೂಹಿಕ ದೀಪಾವಳಿ ಆಚರಣೆ

Suddi Udaya

ಉಜಿರೆಯಲ್ಲಿ ರೈತ ಉತ್ಪಾದಕರ ಕಂಪನಿ ಉದ್ಘಾಟನೆ ಹಾಗೂ ಷೇರು ಪ್ರಮಾಣ ಪತ್ರ  ವಿತರಣೆ

Suddi Udaya
error: Content is protected !!