April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಉಜಿರೆ: ಕಾಮಧೇನು ಎಂಟರ್ ಪ್ರೈಸಸ್ ಶುಭಾರಂಭ

ಉಜಿರೆ: ಇಲ್ಲಿನ ರೆಬೆಲ್ಲೊ ಕಾಂಪ್ಲೆಕ್ಸ್ ನಲ್ಲಿ ನೂತನವಾಗಿ ಪ್ರಾರಂಭಗೊಂಡ ಕಾಮಧೇನು ಎಂಟರ್ಪ್ರೈಸಸ್ ಇದರ ಶುಭಾರಂಭವು ನ 30 ರಂದು ನಡೆಯಿತು.

ಉದ್ಘಾಟನ ಸಮಾರಂಭದಲ್ಲಿ ಗೋಪಾಲ ಗೌಡ ಕಕ್ಕಿಂಜೆ, ಪೂವಪ್ಪ ಗೌಡ ಬೆಳಾಲು, ವಿಜಯ ಗೌಡ ಮುಂಡತ್ತೋಡಿ, ಶ್ರೀನಿವಾಸ್ ಗೌಡ ಕಕ್ಕಿಂಜೆ, ಪದ್ಮನಾಭ ಗೌಡ ಕಕ್ಕಿಂಜೆ ಹಾಗೂ ಮೊದಲಾದವರು ಉಪಸ್ಥಿತರಿದ್ದರು.

ಆಗಮಿಸಿದ ಆತಿಥಿ ಗಣ್ಯರನ್ನು ಸಂಸ್ಥೆಯ ಮಾಲಕರಾದ ಚಂದ್ರಶೇಖರ್ ಸ್ವಾಗತಿಸಿ,ಸತ್ಕರಿಸಿದರು.

ಸಂಸ್ಥೆಯಲ್ಲಿ ಎಲೆಕ್ಟ್ರಿಕಲ್ ಬೋರ್ ವೆಲ್ ಪಂಪ್ ಸೆಟ್ಸ್, ಸೋಲಾರ್ ಪಂಪ್ ಸೆಟ್ಸ್ ಸೇಲ್ಸ್ ಮತ್ತ ಸರ್ವೀಸ್ ಇದೆಯೆಂದು ಮಾಲಕರು ತಿಳಿಸಿದರು.

Related posts

ಬೆಳ್ತಂಗಡಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಪ್ರಥಮ ದರ್ಜೆ ಸಹಾಯಕ ಎಂ.ಆ‌ರ್. ಪ್ರಸನ್ನರಿಗೆ ಬೀಳ್ಕೊಡುಗೆ

Suddi Udaya

ಇಲಾಖಾ ಅಧಿಕಾರಿಗಳು ಗೈರಾದ ಹಿನ್ನಲೆ ಕೊಕ್ಕಡ ಗ್ರಾ.ಪಂ ತ್ರೈಮಾಸಿಕ ಕೆ.ಡಿ.ಪಿ ಸಭೆ ರದ್ದು

Suddi Udaya

ಧರ್ಮಸ್ಥಳದಲ್ಲಿ ವಿಜಯದಶಮಿ ಪ್ರಯುಕ್ತ ತೆನೆಹಬ್ಬ ಆಚರಣೆ

Suddi Udaya

ಸೆ.8: ನಿಡ್ಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಶತಮಾನೋತ್ಸವ ಸಮಾರಂಭ ಹಾಗೂ ನೂತನ ಕಟ್ಟಡ ಉದ್ಘಾಟನೆ

Suddi Udaya

ಚಾರ್ಮಾಡಿಯಲ್ಲಿ ಟೊಮ್ಯಾಟೊ ಟೆಂಪೋ ಪಲ್ಟಿ

Suddi Udaya

ಬೆಳ್ತಂಗಡಿ ಸುವರ್ಣ ಆರ್ಕೇಡ್‌ನಲ್ಲಿ ರಾಜ್‌ಎಂಟರ್‌ಪ್ರೈಸಸ್ ಸೈಬರ್ ಸೆಂಟರ್ ಶುಭಾರಂಭ

Suddi Udaya
error: Content is protected !!