April 2, 2025
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ವಿ. ಹಿಂ. ಪ, ಬಜರಂಗದಳ ಪದ್ಮುಂಜ ಘಟಕದಿಂದ ಪದ್ಮುಂಜ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸ್ವಚ್ಛತಾ ಆಂದೋಲನ

ಪದ್ಮುಂಜ: ವಿಶ್ವಹಿಂದೂ ಪರಿಷತ್, ಬಜರಂಗದಳ ಪದ್ಮುಂಜ ಶಾಖೆಯ ವತಿಯಿಂದ ಕಣಿಯೂರು ಗ್ರಾಮದ ಪದ್ಮುಂಜ ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣ ಮತ್ತು ಸುತ್ತಮುತ್ತ ಸ್ವಚ್ಛತಾ ಆಂದೋಲನವು ನ.30ರಂದು ನಡೆಯಿತು.

ಅಧ್ಯಕ್ಷ ದಿನೇಶ್ ಶೆಟ್ಟಿ ಮಲೆಂಗಲ್ಲು, ಕಾರ್ಯದರ್ಶಿ ಪುರುಷೋತ್ತಮ ಗೌಡ, ಸಹ ಕಾರ್ಯದರ್ಶಿ ಕೃಷ್ಣ ನಾಯಕ್ ವಳಬಾವು, ಬಜರಂಗದಳ ಸಂಯೋಜಕ- ಸುನಿಲ್ ಮದಕ, ಸಹ ಸಂಯೋಜಕ- ಲತೇಶ್ ಬೊಳ್ಳರಮಜಲು, ಗೋರಕ್ಷಾ ಪ್ರಮುಖ್- ಪ್ರದೀಪ್ ಶೆಟ್ಟಿ ಮಲೆಂಗಲ್ಲು, ಸತ್ಸಂಗ ಪ್ರಮುಖ್ ವಿಜಯ ಕುಮಾರ್ ಭಟ್
ಸೇವಾ ಪ್ರಮುಖ್ ರಾಜೇಶ್ ಶೆಟ್ಟಿ ಅಡೆಂಜ ಹಾಗೂ ಸದಸ್ಯರು, ಪದ್ಮುಂಜ ಪ್ರಾಥಮಿಕ ಆರೋಗ್ಯ ಕೇಂದ್ರ ಸುರಕ್ಷಣಾಧಿಕಾರಿಗಳಾದ ಸುನೀತಾ, ಅರ್ಚನಾ, ಲ್ಯಾಬ್ ಸಿಬ್ಬಂದಿಗಳಾದ ಯಶೋಧಾ, ಶ್ರಾವ್ಯ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ರಾಮಕೃಷ್ಣ ಶೆಟ್ಟಿ, ಸದಾಶಿವ ಜೋಗಿ, ರಿಜಿತ್, ಶಾಂತಾ ಶೆಟ್ಟಿ, ಚರಣ್, ಚರಣ್ ಶೆಟ್ಟಿ, ಸುಧೀರ್, ಅಶ್ವತ್, ವಿಜಯ್, ಭರತೇಶ್, ಸೀತಾರಾಮ್ ಮಡಿವಾಳ, ರಮೇಶ್, ಗೋಪಾಲ್ ಗೌಡ, ಮಹೇಶ್, ಪ್ರೇಮನಾಥ್, ಶರತ್ ಉಪಸ್ಥಿತರಿದ್ದರು.

Related posts

ಕೇಳ ಕಾಶಿಪಟ್ಣ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ರಚನೆ

Suddi Udaya

ಬೆಳ್ತಂಗಡಿ ಕ್ಷೇತ್ರದ ವಿವಿಧೆಡೆ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರ ಮತ ಯಾಚನೆ

Suddi Udaya

ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ನೂತನ ಎಂಡೋಸ್ಕೋಪಿ ವಿಭಾಗ

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯ ಹುಟ್ಟು ಹಬ್ಬ ಮತ್ತು ವಿಶ್ವ ಯುವ ಕೌಶಲ್ಯ ದಿನಾಚರಣೆ

Suddi Udaya

ಶ್ರೀ ವೆಂಕಟರಮಣ ಕ್ರೆಡಿಟ್ ಕೋ- ಅಪರೇಟಿವ್ ಸೊಸೈಟಿ ಸುಳ್ಯಇದರ 22 ನೇ ನೂತನ ಸೋಮಂತಡ್ಕ ಶಾಖೆಯ ಉದ್ಘಾಟನಾ ಸಮಾರಂಭ

Suddi Udaya

ನಾಳ: ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ವರ್ಷಾವಧಿ ಜಾತ್ರೆ: ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

Suddi Udaya
error: Content is protected !!