37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜು

ಡಿ.4: ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಕ್ತದಾನ ಶಿಬಿರ

ಬೆಳ್ತಂಗಡಿ: ಇಲ್ಲಿಯ ಸರಕಾರಿ ಪ್ರಥಮ ದರ್ಜೆ ಕಾಲೇಜು ಯುವ ರೆಡ್ ಕ್ರಾಸ್, ರೆಡ್ ರಿಬ್ಬನ್ ಕ್ಲಬ್, ರಾಷ್ಟ್ರೀಯ ಸೇವಾ ಯೋಜನೆ, ರೋವರ್ಸ್, ರೇಂಜ‌ರ್‍ಸ್, ಐ.ಕ್ಯೂ.ಎ.ಸಿ., ಹಳೆವಿದ್ಯಾರ್ಥಿ ಸಂಘ ಇವರ ಜಂಟಿ ಆಶ್ರಯದಲ್ಲಿ ಭಾರತೀಯ ರೆಡ್ ಕ್ರಾಸ್ ಸೊಸೈಟಿ ರಕ್ತನಿಧಿ ಕೇಂದ್ರ, ಸರಕಾರಿ ಲೇಡಿಗೋಶನ್ ಆಸ್ಪತ್ರೆ, ಮಂಗಳೂರು ಇವರ ಸಹಯೋಗದೊಂದಿಗೆ ರಕ್ತದಾನ ಶಿಬಿರವು ಡಿ.4 ರಂದು ಬೆಳಿಗ್ಗೆ 10 ಗಂಟೆಗೆ ಕಾಲೇಜು ಸಭಾಂಗಣದಲ್ಲಿ ನಡೆಯಲಿದೆ.

ಉದ್ಘಾಟನೆಯನ್ನು ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಸಂಯೋಜಕ ಪ್ರವೀಣ್ ಕುಮಾರ್ ನೆರವೇರಿಸಲಿದ್ದಾರೆ.

ಅಧ್ಯಕ್ಷತೆಯನ್ನು ಬೆಳ್ತಂಗಡಿ ಸ.ಪ್ರ.ದ.ಕಾಲೇಜು ಪ್ರಾಂಶುಪಾಲ ಪ್ರೋ| ರಾಘವ ಎನ್ ವಹಿಸಲಿದ್ದಾರೆ.

Related posts

ಗುರುವಾಯನಕೆರೆ: ಶಕ್ತಿನಗರದಲ್ಲಿ ಚರಂಡಿ ವ್ಯವಸ್ಥೆಯಿಲ್ಲದೆ ರಸ್ತೆಯಲ್ಲೇ ಹರಿದ ನೀರು

Suddi Udaya

2024 ಫೆಬ್ರವರಿ ತಿಂಗಳಲ್ಲಿ ವೇಣೂರು ಶ್ರೀ ಬಾಹುಬಲಿ ಸ್ವಾಮಿಗೆ ಮಹಾಮಸ್ತಕಾಭಿಷೇಕ

Suddi Udaya

ವಲಯ ಮಟ್ಟದ ಕ್ರೀಡಾಕೂಟ: ನಯನಾಡು ಸರಕಾರಿ ಪ್ರೌಢಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಸೌಜನ್ಯ ಹೋರಾಟದ ನೆಪದಲ್ಲಿ ತೇಜೋವಧೆ ಸರಿಯಲ್ಲ : ಭಾಸ್ಕರ್ ಧರ್ಮಸ್ಥಳ

Suddi Udaya

ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ರಾಜ್ಯದ ಎಲ್ಲಾ ದೇವಾಲಯಗಳಲ್ಲಿ ದೀಪ, ಪ್ರಸಾದ ಸೇರಿ ಎಲ್ಲಾ ಸೇವೆಗಳಿಗೆ ನಂದಿನಿ ತುಪ್ಪ ಕಡ್ಡಾಯ: ಸರಕಾರದಿಂದ ಆದೇಶ

Suddi Udaya
error: Content is protected !!