38.6 C
ಪುತ್ತೂರು, ಬೆಳ್ತಂಗಡಿ
March 28, 2025
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜಿಲ್ಲಾ ಮಟ್ಟದ ಸಹಕಾರಿಗಳ ಹಾಗೂ ನವೋದಯ ಸದಸ್ಯರುಗಳ ಜಿಲ್ಲಾ ಮಟ್ಟದ ಕ್ರೀಡಾಕೂಟ: ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ನಿ. ಗುರುವಾಯನಕೆರೆಯ ಸಿಬ್ಬಂದಿ ಪ್ರವೀಣ್ ಕುಮಾರ್ ರವರಿಗೆ ಪ್ರಶಸ್ತಿ

ಬೆಳ್ತಂಗಡಿ: ತಾಲೂಕು ಕ್ರೀಡಾಂಗಣ ಪುತ್ತೂರು ಇಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಂಗಳೂರು ಹಾಗೂ ನವೋದಯ ಚಾರಿಟೇಬಲ್ ಟ್ರಸ್ಟ್ ಮಂಗಳೂರು ಇದರ ಸಂಯುಕ್ತ ಆಶ್ರಯದಲ್ಲಿ ಎಲ್ಲಾ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಸಹಕಾರಿಗಳ ಹಾಗೂ ನವೋದಯ ಸದಸ್ಯರುಗಳ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ನಿ. ಗುರುವಾಯನಕೆರೆಯ ಸಿಬ್ಬಂದಿಯಾದ ಪ್ರವೀಣ್ ಕುಮಾರ್ ಬಿ ಇವರು ಭಾಗವಹಿಸಿ ಗುಂಡು ಎಸೆತದಲ್ಲಿ ಪ್ರಥಮ ಸ್ಥಾನ ಹಾಗೂ 100ಮೀ ಓಟದಲ್ಲಿ ದ್ವಿತೀಯ ಸ್ಥಾನ ಪಡೆದಿರುತ್ತಾರೆ.

Related posts

ನಡ: ಪಣಿಕ್ಕಲ ನಿವಾಸಿ ಧರ್ಣಪ್ಪ ಪೂಜಾರಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಗಣೇಶ ಚತುರ್ಥಿಯ ರಜೆಯನ್ನು ಬದಲಾಯಿಸುವಂತೆ ಮನವಿ

Suddi Udaya

ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಯಾತ್ರೆ ಹೊರಟಿದ್ದ ಯಾತ್ರಾರ್ಥಿ ಹೃದಯಾಘಾತದಿಂದ ಸಾವು

Suddi Udaya

ವಿದ್ಯುತ್ ಕಾಮಗಾರಿ ವೇಳೆ ಕಂಬದಿಂದ ಬಿದ್ದು ಮುಗೇರಡ್ಕ ನಿವಾಸಿ ಪ್ರಕಾಶ್ ಮೃತ್ಯು

Suddi Udaya

ಉಜಿರೆ : ಧರ್ಮಾಧಿಕಾರಿ ಡಾ|| ಡಿ. ವೀರೇಂದ್ರ ಹೆಗ್ಗಡೆಯವರ ಜನ್ಮದಿನದ ಸಂಭ್ರಮಾಚರಣೆ ಪ್ರಯುಕ್ತ ವಿದ್ಯಾರ್ಥಿ ವೇತನ ವಿತರಣೆ

Suddi Udaya

ಪ್ರಜಾಪ್ರಭುತ್ವದ ದೊಡ್ಡ ಹಬ್ಬದಲ್ಲಿ ಸಂಭ್ರಮಸಿದ ಬಳಂಜ- ನಾಲ್ಕೂರಿನ ಮತದಾರರು ಬಿರುಸಿನ ಮತದಾನ, ಬೆಳಿಗ್ಗೆಯಿಂದ ಸರತಿ ಸಾಲಿನಲ್ಲಿ ನಿಂತು ಹಕ್ಕು ಚಲಾವಣೆ

Suddi Udaya
error: Content is protected !!