September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಯೋಧ್ಯೆ ಶ್ರೀರಾಮನ ಜನ್ಮಭೂಮಿಯಿಂದ ಪವಿತ್ರ ಮಂತ್ರಾಕ್ಷತೆ ಬೆಳ್ತಂಗಡಿಗೆ ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಮಂತ್ರಾಕ್ಷತೆಗೆ ಭವ್ಯ ಸ್ವಾಗತ

ಬೆಳ್ತಂಗಡಿ: ಶ್ರೀ ರಾಮ ಜನ್ಮಭೂಮಿ ಅಯೋಧ್ಯೆಯ ಪವಿತ್ರ ಮಂತ್ರಾಕ್ಷತೆಯು ಪುತ್ತೂರಿಗೆ ತಲುಪಿ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇಗುಲದ ಸನ್ನಿಧಾನದಲ್ಲಿ ಪೂಜೆ ಸಲ್ಲಿಸಿ ಗುರುವಾಯನಕೆರೆ ಮಂಡಲದ ಪರವಾಗಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಶ್ರೀ ಕ್ಷೇತ್ರ ನಾಳದಲ್ಲಿ ಮಂತ್ರಾಕ್ಷತೆಯನ್ನು ಸ್ವೀಕರಿಸಲಾಯಿತು.

ವಿಶ್ವಹಿಂದೂ ಪರಿಷತ್ ಭಜರಂಗದಳ ವತಿಯಿಂದ ಎಲ್ಲ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ‌

ವಿಶೇಷವಾಗಿ ವಿವಿಧ ಭಜನಾ ತಂಡಗಳಿಂದ ಕುಣಿತ ಭಜನೆಯೊಂದಿಗೆ ಭವ್ಯವಾದ ಶೋಭಯಾತ್ರೆ ನಡೆಯಿತು.

ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ನಾಳ ದೇವಸ್ಥಾನದ ಆಡಳಿತ ಮೊಕ್ತೇಸರ ಭುವನೇಶ್, ಹಿಂದೂ ಸಂಘಟನೆಯ ಪ್ರಮುಖರು, ವಿಶ್ವ ಹಿಂದೂ ಪರಿಷತ್ ಭಜರಂಗದಳದ ಕಾರ್ಯಕರ್ತರು ಹಾಗೂ ಇತರರು ಉಪಸ್ಥಿತರಿದ್ದರು.

Related posts

ಶಿಗ್ಗಾಂವಿ ಉಪ ಚುನಾವಣೆ ಉಸ್ತುವಾರಿಯಾಗಿ ಕೆ. ಹರೀಶ್ ಕುಮಾರ್ ನೇಮಕ

Suddi Udaya

ವೇಣೂರು ಕುಂಭಶ್ರೀ ಆಂಗ್ಲಮಾಧ್ಯಮ ಶಾಲೆಯ ಹತ್ತನೇ ತರಗತಿಯ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೆ.ಎನ್ ಜನಾರ್ದನ್ ರವರಿಗೆ ಮಹಾತ್ಮ ಗಾಂಧಿ ಸದ್ಭಾವನಾ ಅಂತರಾಷ್ಟ್ರೀಯ ಪ್ರಶಸ್ತಿ ಪ್ರದಾನ

Suddi Udaya

ಮಡಂತ್ಯಾರಿನಲ್ಲಿ ಆಧಾರ್ ಶಿಬಿರ

Suddi Udaya

ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ನಡ ಮತದಾನ ಕೇಂದ್ರದಲ್ಲಿ ಮತದಾನ

Suddi Udaya

ವೇಣೂರು 5 ಮೆಗಾ ವಾಲ್ಟ್ ವಿದ್ಯುತ್ ಫೀಡರನ್ನು 10 ಮೆಗಾ ವಾಲ್ಟ್ ವಿದ್ಯುತ್ ಫೀಡರ್ ಪರಿವರ್ತಿಸಲು ಮನವಿ

Suddi Udaya
error: Content is protected !!