ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಹುಣ್ಸೆಕಟ್ಟೆ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘಕ್ಕೆ ನಿರ್ದೇಶಕರುಗಳು ಅವಿರೋಧವಾಗಿ ಆಯ್ಕೆ

ಬೆಳ್ತಂಗಡಿ: ಹುಣ್ಸೆಕಟ್ಟೆ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಆಡಳಿತ ಮಂಡಳಿಗೆ ಡಿ.3 ರಂದು ಚುನಾವಣೆ ನಿಗದಿಯಾಗಿದ್ದು ಅಂತಿಮವಾಗಿ 12 ನಿರ್ದೇಶಕರುಗಳು ಅವಿರೋಧವಾಗಿ ಆಯ್ಕೆಯಾಗಿದ್ದು ಪರಿಶಿಷ್ಟ ಜಾತಿ ಮೀಸಲು ಸ್ಥಾನಕ್ಕೆ ಅರ್ಹ ಅಭ್ಯರ್ಥಿಗಳಿಂದ ನಾಮಪತ್ರ ಸ್ವೀಕೃತವಾಗದೇ ಇರುವುದರಿಂದ ಖಾಲಿ ಇಡಲಾಗಿದೆ.

ಸಾಮಾನ್ಯ 9 ಸ್ಥಾನದಿಂದ ರಮಾದೇವಿ, ಶಿವಪ್ರಭಾ, ಪ್ರೀಮಾ ಪಿರೇರಾ, ಜೆಸಿಂತಾ ಪ್ಲೇವಿ, ಕುಶಲ, ಯಶವಂತಿ, ರೀತಾ ಜೈನ್, ಸುನಂದ, ಶೋಭಾ, ಹಿಂದುಳಿದ ವರ್ಗ ಎ ಸ್ಥಾನಕ್ಕೆ ಬೇಬಿ, ಹಿಂದುಳಿದ ವರ್ಗ ಬಿ ಸ್ಥಾನಕ್ಕೆ ಜಯಮಣಿ ಬಿ ಶೆಟ್ಟಿ, ಪರಿಶಿಷ್ಟ ಪಂಗಡ ಮೀಸಲು ಸ್ಥಾನದಿಂದ ಸುನಂದಾ ನಾಯ್ಕ, ಆಯ್ಕೆಯಾಗಿದ್ದಾರೆ.

ಸುಳ್ಯ ಸಹಕಾರ ಅಭಿವೃದ್ಧಿ ಅಧಿಕಾರಿ ಶಿವಲಿಂಗಯ್ಯ ಎಂ. ಚುನಾವಣಾ ಅಧಿಕಾರಿಯಾಗಿದ್ದರು.

Related posts

ಬೆಳ್ತಂಗಡಿ: ಲಯನ್ಸ್ ಸೇವಾ ಭವನ ನಿರ್ಮಾಣಡಾ.ಡಿ. ವೀರೇಂದ್ರ ಹೆಗ್ಗಡೆಯವರು ನೀಡಿದ ಸಹಾಯಧನದ ಮಂಜೂರಾತಿ ಪತ್ರ ಹಸ್ತಾಂತರ

Suddi Udaya

ಕರಿಮಣೇಲು: ಗಾಂಧಿನಗರ ನಿವಾಸಿ ಹಸನಬ್ಬ ನಿಧನ

Suddi Udaya

ಉರುವಾಲು ಶ್ರೀ ಭಾರತಿ ವಿದ್ಯಾಸಂಸ್ಥೆಯಲ್ಲಿ ವನಮಹೋತ್ಸವ ಮತ್ತು ಸಸಿ ವಿತರಣಾ ಕಾರ್ಯಕ್ರಮ

Suddi Udaya

ಸೋಜಾ ಎಲೆಕ್ಟ್ರಾನಿಕ್ಸ್ ಮತ್ತು ಫರ್ನೀಚರ್ಸ್ ಸಂಸ್ಥೆಗೆ ಪಶು ವೈದ್ಯ ಇಲಾಖೆ ಮೈಸೂರಿನ ಸೂಪರಿಟೆಂಡೆಂಟ್ ಜೆಸಿಂತಾ ಮೋರಸ್, ಹಾಗೂ ಕೃಷಿ ಇಲಾಖೆಯ ರೊನಾಲ್ಡ್ ಭೇಟಿ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆಟಿಡೊಂಜಿ ದಿನ

Suddi Udaya

ಉಜಿರೆ : ಕುಂಜರ್ಪದಲ್ಲಿ 4ನೇ ವರ್ಷದ ದುರ್ಗಾಪೂಜೆ

Suddi Udaya
error: Content is protected !!