September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಂತರಾಷ್ಟ್ರೀಯ ಮಟ್ಟದ ಕರಾಟೆ ಸ್ಪರ್ಧೆ: ಉರುವಾಲು ಶ್ರೀ ಭಾರತಿ ವಿದ್ಯಾ ಸಂಸ್ಥೆಯ ವಿದ್ಯಾರ್ಥಿನಿ ಕು| ಮಾನ್ವಿ ಪ್ರಥಮ ಸ್ಥಾನ

ಬೆಳ್ತಂಗಡಿ : ಉರುವಾಲು ಶ್ರೀ ಭಾರತಿ ವಿದ್ಯಾ ಸಂಸ್ಥೆಯ 6ನೇ ತರಗತಿಯ ವಿದ್ಯಾರ್ಥಿ ಕು| ಮಾನ್ವಿರವರು ಹುಬ್ಬಳ್ಳಿಯಲ್ಲಿ ನಡೆದ ಅಂತರಾಷ್ಟ್ರೀಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ತೃತೀಯ ಸ್ಥಾನ, ಶೃಂಗೇರಿ ಕೊಪ್ಪ ಕರಾಟೆ ಸ್ಪರ್ಧೆ ಎರಡನೇ ಸ್ಥಾನ ಹಾಗೂ ಮಂಗಳೂರಿನಲ್ಲಿ ನಡೆದ ಅಂತರಾಷ್ಟ್ರೀಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದಾರೆ.

ಇವರು ಕರಾಟೆ ಪಟುವಾಗಿದ್ದು, ವಸಂತ ಕೆ ಬಂಗೇರ ಇವರ ವಿದ್ಯಾರ್ಥಿನಿಯಾಗಿದ್ದಾರೆ. ಪದ್ಮಂಜ ಗ್ರಾಮದ ಅಡೆಂಜ ರಾಜೇಶ್. ಎ ಜೈನ್ ಹಾಗೂ ಶ್ರೀಮತಿ ಮಾಲಿನಿ ಬಿ ಜೈನ್ ಇವರ ಪುತ್ರಿಯಾಗಿದ್ದಾರೆ.

Related posts

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನ ನವೀಕೃತ ಕಟ್ಟಡದ ಉದ್ಘಾಟನಾ ಸಮಾರಂಭ

Suddi Udaya

ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ವಿಶೇಷ ಕಾರ್ಯಾಗಾರ

Suddi Udaya

ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ‘ಸ್ಫಟಿಕ’ ವಿದ್ಯಾರ್ಥಿ ಸಂಘ ಉದ್ಘಾಟನಾ ಸಮಾರಂಭ

Suddi Udaya

ತಾಲೂಕಿನ ಆಯ್ದ ಯುವಕ – ಯುವತಿ ಮಂಡಲಗಳಿಗೆ ಕ್ರೀಡಾ ಕಿಟ್ ವಿತರಣೆ

Suddi Udaya

ಬಿಜೆಪಿ ಮಹಿಳಾ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ರಾಷ್ಟ್ರಮಟ್ಟದ ವೆಯ್ಟ್ ಲಿಫ್ಟರ್ ತೇಜಸ್ವಿನಿ ಪೂಜಾರಿಯವರಿಗೆ ಸನ್ಮಾನ

Suddi Udaya

ಎಸ್‌ಡಿಎಂ. ಶಿಕ್ಷಣ ಮಹಾವಿದ್ಯಾಲಯ(ಬಿ.ಎಡ್)ದಲ್ಲಿ ನಕ್ಕು ಬಿಡು ಬಾನಕ್ಕಿ ಗಜಲ್ ಸಂಕಲನ ಬಿಡುಗಡೆ ಮತ್ತು ಗಜಲ್ ರಚನಾ ಕಾರ್ಯಾಗಾರ

Suddi Udaya
error: Content is protected !!