38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಾಶಿಪಟ್ಣ ಗ್ರಾ.ಪಂ. ನಲ್ಲಿ ಮಹಿಳಾ ಗ್ರಾಮ ಸಭೆ ಮತ್ತು ಉದ್ಯೋಗ ಖಾತರಿ ಯೋಜನೆಯ ಕ್ರಿಯಾ ಯೋಜನೆ ವಿಶೇಷ ಗ್ರಾಮ ಸಭೆ

ಕಾಶಿಪಟ್ಣ ಗ್ರಾಮ ಪಂಚಾಯತಿಯ ಸಭಾಂಗಣದಲ್ಲಿ ಮಹಿಳಾ ಗ್ರಾಮ ಸಭೆ ಮತ್ತು ಉದ್ಯೋಗ ಖಾತರಿ ಯೋಜನೆಯ ಕ್ರಿಯಾ ಯೋಜನೆ ವಿಶೇಷ ಗ್ರಾಮ ಸಭೆಯು ಡಿ.01 ರಂದು ನಡೆಯಿತು.

ಈ ಸಂದರ್ಭದಲ್ಲಿ ಉದ್ಯೋಗ ಖಾತರಿ ನಡಿಗೆ ಸುಸ್ಥಿರತೆಯೆಡೆಗೆ , ಮತ್ತು ಮನೆ ಮನೆ ಜಾಥಾ ಅಭಿಯಾನಕ್ಕೆ ಸಂಬಂಧಿಸಿದಂತೆ ಹಾಗೂ ಬ್ಯಾಂಕಿಂಗ್ ಮತ್ತು ಅಂಚೆ ಇಲಾಖೆಯ ಮಾಹಿತಿ ನೀಡಲಾಯಿತು.

ಈ ವೇಳೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸತೀಶ್ ಕಾಶಿಪಟ್ಣ, ಉಪಾಧ್ಯಕ್ಷರಾದ ಶ್ರೀಮತಿ ಶುಭಾವಿ ಮತ್ತು ಎಲ್ಲಾ ಸದಸ್ಯರು, ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಆಶಾಲತಾ . ಎಚ್. , ಕಾರ್ಯದರ್ಶಿ ಶ್ರೀಮತಿ ಲೀನಾ ಬೆನಡಿಕ್ಟ ಲೋಬೋ, ತಾಲೂಕು ಆರ್ಥಿಕ ಸಲಹೆಗಾರರಾದ ಶ್ರೀಮತಿ ಉಷಾ, ಬ್ರಾಂಚ್ ಪೋಸ್ಟ್ ಮಾಸ್ಟರ್ ಕು. ಉಮಾಶ್ರೀ, ಸಮುದಾಯ ಆರೋಗ್ಯ ಅಧಿಕಾರಿ ಶ್ರೀಮತಿ ಉಮಾವತಿ , ಅಮೃತ ಆರೋಗ್ಯ ತಾಲೂಕು ಸಂಯೋಜಕರು ಕು.ಮೋಕ್ಷ, ತಾಲೂಕು ನರೇಗಾ ಐಇಸಿ ಸಂಯೋಜಕರು ಶ್ರೀಮತಿ ವಿನಿಷ, ಗ್ರಾ.ಪಂ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಮುಖ್ಯಮಂತ್ರಿ ಬಸವರಾಜ್ ಬೊಮ್ಮಯಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ: ಶ್ರೀ ಮಂಜುನಾಥ ಸ್ವಾಮಿ ದಶ೯ನ

Suddi Udaya

ಹೆದ್ದಾರಿ ಬದಿ ಬೆಂಕಿ

Suddi Udaya

ವಲಯ ಮಟ್ಟದ ಗೀತ ಗಾಯನ ಸ್ಪರ್ಧೆ :ನಡ ಸ.ಪ.ಪೂ. ಕಾಲೇಜಿನ ವಿದ್ಯಾರ್ಥಿಗಳ ತಂಡ ದ್ವಿತೀಯ ಸ್ಥಾನ

Suddi Udaya

ಧರ್ಮಸ್ಥಳ: ಶಾಂತಿವನದಲ್ಲಿ 79ನೇ ಸ್ವಾತಂತ್ರ‍್ಯೋತ್ಸವದ ಭಾವೈಕ್ಯ ಉತ್ಸವ

Suddi Udaya

ಮುಂಡಾಜೆ ಕ್ರೈಸ್ಟ್ ಅಕಾಡೆಮಿ ಶಾಲೆಯಲ್ಲಿ ಅಜ್ಜಿ ಅಜ್ಜಂದಿರ ದಿನಾಚರಣೆ

Suddi Udaya

ಬೆಳ್ತಂಗಡಿ : ಲಾರಿ- ಬೈಕ್ ಅಪಘಾತದಲ್ಲಿ ಇಬ್ಬರು ಸಾವು ಪ್ರಕರಣ: ಬೆಳ್ತಂಗಡಿ ನ್ಯಾಯಾಲಯದಿಂದ ಲಾರಿ ಚಾಲಕನಿಗೆ ದಂಡ ಹಾಗೂ ಜೈಲು ಶಿಕ್ಷೆ ಪ್ರಕಟ

Suddi Udaya
error: Content is protected !!