April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನವರದಿ

ಪಟ್ರಮೆ: ಅನಾರು ನಿವಾಸಿ ಶ್ರೀಮತಿ ದೇವಕಿ ನಿಧನ

ಪಟ್ರಮೆ ಗ್ರಾಮದ ಅನಾರು ಮನೆಯ ದಿ| ಭಾಸ್ಕರ ರಾವ್ ರವರ ಪತ್ನಿ ಶ್ರೀಮತಿ ದೇವಕಿ(70 ವರ್ಷ) ರವರು ಡಿ.1 ರಂದು ನಿಧನರಾಗಿದ್ದಾರೆ.

ಇವರ ಪತಿ ಭಾಸ್ಕರ ರಾವ್ ರವರು ಕಳೆದ ಶನಿವಾರವಷ್ಟೇ (25/11/23 ರಂದು) ಮೃತಪಟ್ಟಿದ್ದರು. ಇದೀಗ ಒಂದೇ ವಾರದ ಅವಧಿಯಲ್ಲಿ ಪತ್ನಿಯು ಮೃತಪಟ್ಟಿದ್ದಾರೆ.

ಮೃತರು ಪುತ್ರ, ಪುತ್ರಿ, ಮೊಮ್ಮಕ್ಕಳು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಅರಸಿನಮಕ್ಕಿ: ಜೋತಿಷ್ಯಿ ರಾಮಕೃಷ್ಣ ಖಾಡಿಲ್ಕರ್ ನಿಧನ

Suddi Udaya

ಕ್ಯಾನ್ಸರ್ ಪೀಡಿತರಿಗೆ ಕೇಶದಾನ ಮಾಡಿ ಮಾನವೀಯತೆ ಮೆರೆದ ಶಿರ್ಲಾಲಿನ ಶಾಲ್ವಿ ಜೈನ್

Suddi Udaya

ಕುತ್ಲೂರು ಗ್ರಾಮಕ್ಕೆ ಅತ್ಯುತ್ತಮ ಪ್ರವಾಸೋದ್ಯಮ ರಾಷ್ಟ್ರೀಯ ಪ್ರಶಸ್ತಿ ಪ್ರದಾನ

Suddi Udaya

ಬಂದಾರು ಗ್ರಾಮ ಪಂಚಾಯತ್ ನ ಗ್ರಾಮ ಸಭೆ

Suddi Udaya

ಸುಲ್ಕೇರಿಮೊಗ್ರು: ಭಾರಿ ಮಳೆಗೆ ಮನೆಯ ಕಂಪೌಂಡ್ ಕುಸಿತ

Suddi Udaya

ಕುತ್ಲೂರು : ಬಿಜೆಪಿಯಿಂದ ಮನೆ‌ ಮನೆ ಭೇಟಿ ಕಾರ್ಯಕ್ರಮ

Suddi Udaya
error: Content is protected !!