April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಶ್ರೀ.ಧ.ಮಂ. ಆಂ.ಮಾ. ಶಾಲೆಯ ಸ್ಕೌಟ್ಸ್ ಗೈಡ್ಸ್ ವತಿಯಿಂದ “ರಾಷ್ಟ್ರಪತಿ ಪದಕ” ಪುರಸ್ಕೃತ ವೀರಯೋಧ ಕ್ಯಾಪ್ಟನ್ ಎಂ.ವಿ. ಪ್ರಾಂಜಲ್ ರವರಿಗೆ ಶ್ರದ್ಧಾಂಜಲಿ

ಉಜಿರೆ: ನ.22 ರಂದು ಕಾಶ್ಮೀರದ ರಜೋರಿ ಜಿಲ್ಲೆಯಲ್ಲಿ ನಡೆದ ಕದನದಲ್ಲಿ ಉಗ್ರರ ಗುಂಡೇಟಿಗೆ ಬಲಿಯಾಗಿ ವೀರಮರಣ ಹೊಂದಿದ ಸುರತ್ಕಲ್ ಡೆಲ್ಲಿ ಪಬ್ಲಿಕ್ ಶಾಲೆಯ ‘ರಾಷ್ಟ್ರಪತಿ ಪದಕ’ ಪುರಸ್ಕೃತ ಸ್ಕೌಟ್ ವಿದ್ಯಾರ್ಥಿಯಾಗಿದ್ದ ವೀರಯೋಧ ರಾಷ್ಟ್ರೀಯ ರೈಫಲ್‌ ಕ್ಯಾಪ್ಟನ್ ಎಂ.ವಿ ಪ್ರಾಂಜಲ್ ರವರಿಗೆ ಶ್ರೀ.ಧ.ಮ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ) ಉಜಿರೆ ಇಲ್ಲಿ ಸ್ಕೌಟ್ಸ್ ಗೈಡ್ಸ್ ವತಿಯಿಂದ ಶ್ರದ್ಧಾಂಜಲಿ ಅರ್ಪಿಸಲಾಯಿತು.

ಕಾರ್ಯಕ್ರಮದಲ್ಲಿ ಗೈಡ್ ಕ್ಯಾಪ್ಟನ್ ಉಷಾ ಇವರು ಪ್ರಾಂಜಲ್ ರವರ ಕಿರುಪರಿಚಯ ಮಾಡಿದರು. ಎಲ್ಲಾ ವಿದ್ಯಾರ್ಥಿಗಳು ಒಂದು ನಿಮಿಷ ಮೌನ ಪ್ರಾರ್ಥನೆ ಮಾಡಿ ವಿದ್ಯಾರ್ಥಿಗಳು ಹಾಗೂ ಶಿಕ್ಷಕ ವೃಂದ ಪ್ರಾಂಜಲ್ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮೃತರ ಆತ್ಮಕ್ಕೆ ಚಿರಶಾಂತಿ ಕೋರಿದರು.

Related posts

ನಿಡ್ಲೆ : ಬೂಡುಜಾಲು ನಿವಾಸಿ ಸತೀಶ್ ಹೃದಯಾಘಾತದಿಂದ ನಿಧನ

Suddi Udaya

ವಾಣಿ ಕಾಲೇಜು: ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರ ಸಮಾರೋಪ

Suddi Udaya

ಗೇರುಕಟ್ಟೆ ನಿವೃತ್ತ ಯೋಧ ವಿಕ್ರಮಗೆ ಅದ್ದೂರಿ ಸ್ವಾಗತ

Suddi Udaya

ಗುರುವಾಯನಕೆರೆ ವಿದ್ವತ್ ಪ.ಪೂ. ಕಾಲೇಜಿನಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಚರಣೆ

Suddi Udaya

ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರ ರತ್ನಗಿರಿ ಜೀರ್ಣೋದ್ಧಾರ ಹಾಗೂ ಪ್ರತಿಷ್ಠಾ ಮಹೋತ್ಸವದ ಪೂರ್ವಭಾವಿಯಾಗಿ ಅನುಜ್ಞ ಕಲಶ ಮತ್ತು ಸಂಕೋಚ ವಿಧಿ

Suddi Udaya

ಬೆಳಾಲು: ಮರದಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ಆಟೋ ಚಾಲಕ ವಿಶ್ವನಾಥ್ ಗೌಡ ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya
error: Content is protected !!