24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಅನಾರೋಗ್ಯದಿಂದ ಬಳಲುತ್ತಿರುವ ರಕ್ಷಿತ್ ರಾಜ್ ರವರ ಚಿಕಿತ್ಸೆಗೆ ಕರಿಗಂಧ ಸೇವಾ ಟ್ರಸ್ಟ್ ನಿಂದ ಧನಸಹಾಯ

ಉಜಿರೆ : ಕರಿಗಂಧ ಸೇವಾ ಟ್ರಸ್ಟ್ ಉಜಿರೆ ಇದರ ಪ್ರಥಮ ಸೇವಾ ಯೋಜನೆಯನ್ನು ಮೆದುಳು ಜ್ವರದಿಂದ ಬಳಲುತ್ತಿರುವ ಬೆಳ್ತಂಗಡಿ ತಾಲೂಕಿನ ಕರಂಬಾರು ನಿವಾಸಿ ರಕ್ಷಿತ್ ರಾಜ್ ರವರ ಚಿಕಿತ್ಸೆಗೆ ರೂ. 10ಸಾವಿರ ಧನಸಹಾಯವನ್ನು ನ. 28 ರಂದು ಟ್ರಸ್ಟ್ ನ ಸೇವಾ ಕಾರ್ಯಕರ್ತರ ಸಮ್ಮುಖದಲ್ಲಿ ಹಸ್ತಾಂತರಿಸಲಾಯಿತು.

ಈ ಸಂದರ್ಭದಲ್ಲಿ ಟ್ರಸ್ಟ್ ನ ಎಲ್ಲಾ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ಸಂಸ್ಥಾಪನಾ ದಿನಾಚರಣೆ ಮತ್ತು ನಿಪುಣ್ ಪರೀಕ್ಷೆಯ ಬಗ್ಗೆ ಕಾರ್ಯಾಗಾರ

Suddi Udaya

ಮದ್ದಡ್ಕ: ಬದ್ಯಾರ್ ನಿವಾಸಿ ಸತೀಶ್ ಶೆಟ್ಟಿ ಹೃದಯಾಘಾತದಿಂದ ನಿಧನ

Suddi Udaya

ವೇಣೂರು: ಉಳ್ತೂರಿನ ಮುಹಿಯುದ್ದೀನ್ ಜುಮಾ ಮಸೀದಿಯಲ್ಲಿ ನೂರುಲ್ ಹುದಾ ದರ್ಸ್ ಪ್ರಾರಂಭೋತ್ಸವ

Suddi Udaya

ಆ.12: ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ಎಂಜಿಐಆರ್ ಐ ತಂತ್ರಜ್ಞಾನ ಆಧಾರಿತ ಉದ್ಯಮಶೀಲತೆ ಅಭಿವೃದ್ಧಿಯ ಸಾಧ್ಯತೆಗಳ ಕುರಿತು ರಾಷ್ಟ್ರಮಟ್ಟದ ಜಾಗೃತಿ ಕಾರ್ಯಾಗಾರ

Suddi Udaya

ಉಜಿರೆ: ಅರಣ್ಯ ಇಲಾಖೆ ಹಾಗೂ ಎಸ್.ವೈ.ಎಸ್ ಉಜಿರೆ ಯೂನಿಟ್ ಸಹಯೋಗದೊಂದಿಗೆ ವನಮಹೋತ್ಸವ ಕಾರ್ಯಕ್ರಮ

Suddi Udaya

ಲಾಯಿಲ: ಸೈಂಟ್ ಮೇರಿ ಆಂಗ್ಲ ಮಾಧ್ಯಮ ಶಾಲೆಗೆ ಶೇ. 100 ಫಲಿತಾಂಶ

Suddi Udaya
error: Content is protected !!